ETV Bharat / bharat

ಮತ್ತೆ ದಾಖಲೆ ಮಟ್ಟದಲ್ಲಿ ಇಂಧನ ದರ ಏರಿಕೆ: ಬೆಂಗಳೂರಿನಲ್ಲಿ ಇಷ್ಟಿದೆ ಪೆಟ್ರೋಲ್, ಡೀಸೆಲ್ ಬೆಲೆ - petrol and diesel price in Bengaluru

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್ ಬೆಲೆ 112.79 ಹಾಗೂ ಡೀಸೆಲ್​ ದರ 103.72 ರೂ.ಗೆ ಏರಿಕೆಯಾಗಿದೆ.

ಮತ್ತೆ ದಾಖಲೆ ಮಟ್ಟದಲ್ಲಿ ಇಂಧನ ದರ ಏರಿಕೆ
ಮತ್ತೆ ದಾಖಲೆ ಮಟ್ಟದಲ್ಲಿ ಇಂಧನ ದರ ಏರಿಕೆ
author img

By

Published : Oct 30, 2021, 10:18 AM IST

ಮುಂಬೈ: ಇಂದೂ ಕೂಡ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 31 ರಿಂದ 36 ಪೈಸೆ ಹಾಗೂ ಡೀಸೆಲ್​ ಮೇಲೆ 33 ರಿಂದ 37 ಪೈಸೆಯನ್ನು ತೈಲ ಕಂಪನಿಗಳು ಹೆಚ್ಚಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ದರ 108.99 ರೂ. ಹಾಗೂ 35 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 97.72 ರೂ.ಗೆ ಏರಿಕೆಯಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್ ಬೆಲೆ 112.79 ಹಾಗೂ ಡೀಸೆಲ್​ ದರ 103.72 ರೂ.ಗೆ ಏರಿಕೆಯಾಗಿದೆ.

ಇದನ್ನೂ ಓದಿ: 'ಮಂಗಳಸೂತ್ರ ಧರಿಸಿ ಅರೆ ನಗ್ನ ಫೋಟೋ': 'ಸಬ್ಯಸಾಚಿ'ಯ ಜಾಹೀರಾತಿನ ವಿರುದ್ಧ ನೆಟ್ಟಿಗರು ಗರಂ

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ. ದೇಶದ ಪ್ರಮುಖ ಐದು ಮೆಟ್ರೋ ನಗರಗಳಲ್ಲಿನ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.