ETV Bharat / bharat

ಒಂದೂವರೆ ತಿಂಗಳಿಂದ ಪೆಟ್ರೋಲ್​-ಡೀಸೆಲ್​ ಯಥಾಸ್ಥಿತಿ; ಇಂದಿನ ದರ ಚೆಕ್‌ ಮಾಡಿ

author img

By

Published : Jul 4, 2022, 9:13 AM IST

Updated : Jul 4, 2022, 1:01 PM IST

ಕಳೆದ ಒಂದೂವರೆ ತಿಂಗಳಿನಿಂದ ದೇಶ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಪ್ರಸ್ತುತ, ದೆಹಲಿ, ಮುಂಬೈ ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರಗಳು ಲೀಟರ್‌ಗೆ ರೂ 100 ಸಮೀಪದಲ್ಲಿದೆ. ಹೆಚ್ಚಿನ ನಗರಗಳಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ ರೂ 90ಕ್ಕಿಂತ ಹೆಚ್ಚಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ.

India oil price, Petrol price in India today, India Diesel price today, Karnataka oil price, Karnataka diesel rate, Karnataka petrol price, ಭಾರತದ ತೈಲ ಬೆಲೆ, ಇಂದು ಭಾರತದಲ್ಲಿ ಪೆಟ್ರೋಲ್ ಬೆಲೆ, ಇಂದು ಭಾರತದಲ್ಲಿ ಡೀಸೆಲ್ ಬೆಲೆ, ಕರ್ನಾಟಕ ತೈಲ ಬೆಲೆ, ಇಂದು ಕರ್ನಾಟಕ ಡೀಸೆಲ್ ದರ, ಇಂದು ಕರ್ನಾಟಕ ಪೆಟ್ರೋಲ್ ಬೆಲೆ,
ಒಂದೂವರೆ ತಿಂಗಳಿನಿಂದ ಪೆಟ್ರೋಲ್​-ಡಿಸೇಲ್​ ಬೆಲೆ ಯಥಾಸ್ಥಿತಿ

ಬೆಂಗಳೂರು/ನವದೆಹಲಿ: ಇಂಧನ ಬೆಲೆಯಲ್ಲಿ ನಿರಂತರ ಏರಿಕೆಯ ನಂತರ ಕಳೆದ ಕೆಲವು ದಿನಗಳಿಂದ ಬೆಲೆ ಯಥಾಸ್ಥಿತಿಯಲ್ಲಿದೆ. ವಾರದ ಮೊದಲ ದಿನವೂ ಪೆಟ್ರೋಲ್-ಡೀಸೆಲ್ ಬೆಲೆ ಇದ್ದಷ್ಟೇ ಇದೆ. ಹಾಗೆ ನೋಡುವುದಾದರೆ, ಕಳೆದ ಒಂದೂವರೆ ತಿಂಗಳಿನಿಂದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇದನ್ನೂ ಓದಿ: ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿ ಪ್ರಮುಖ ನಗರಗಳ ಇಂದಿನ ತೈಲ ಬೆಲೆ

ದೆಹಲಿಯಲ್ಲಿಂದು ಪೆಟ್ರೋಲ್ ಲೀಟರ್ ಬೆಲೆ 96.72 ರೂ ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111.35 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 97.28 ರೂ.ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ, ಪೆಟ್ರೋಲ್ ಬೆಲೆ ಲೀಟರ್‌ಗೆ 106.03 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ 102.63 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ರೂ 94.25 ರಷ್ಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ. ಗೆ ಮಾರಾಟವಾಗುತ್ತಿದೆ.

ಕರ್ನಾಟಕ ರಾಜ್ಯದಲ್ಲಿ ಇಂದಿನ ಇಂಧನ ದರ ಹೀಗಿದೆ:

ನಗರಪೆಟ್ರೋಲ್​ (ಲೀ. ದರ)ಡೀಸೆಲ್ (ಲೀ. ದರ)​
ಬೆಂಗಳೂರು101.9687.91
ಹುಬ್ಬಳ್ಳಿ101.6587.65
ಮೈಸೂರು101.4487.43
ದಾವಣಗೆರೆ103.9189.41
ಮಂಗಳೂರು101.4787.43
ಶಿವಮೊಗ್ಗ103.8388.58

Last Updated : Jul 4, 2022, 1:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.