ETV Bharat / bharat

ತೈಲ ಬೆಲೆಯಲ್ಲಿ ಯಥಾಸ್ಥಿತಿ.. ಹೀಗಿದೆ ರಾಜ್ಯ - ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ

author img

By

Published : Apr 27, 2022, 11:04 AM IST

Updated : Apr 27, 2022, 1:05 PM IST

ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆಗಳಲ್ಲಿ ಈ ದಿನ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದೆ..

petrol-and-diesel-prices-of-metropolitan-cities-in-india-and-karnataka
ತೈಲ ಬೆಲೆಯಲ್ಲಿ ಯಥಾಸ್ಥಿತಿ.. ಹೀಗಿದೆ ರಾಜ್ಯ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.08 ರೂಪಾಯಿ ದರ ನಿಗದಿಯಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೋಡುವುದಾದರೆ ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.63 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್​ಗೆ 94.34 ರೂಪಾಯಿಯಿದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110.59 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 94.34 ರೂಪಾಯಿ ಇದೆ.

ಹುಬ್ಬಳ್ಳಿಯಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 110.81 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 94.56 ರೂಪಾಯಿ ಇದೆ. ಶಿವಮೊಗ್ಗದಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 112.54 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.02 ರೂಪಾಯಿ ಇದೆ.ಬೆಳಗಾವಿಯಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 111 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 95 ರೂಪಾಯಿ ಇದೆ.

ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೀಗಿದೆ. (ಒಂದು ಲೀಟರ್​ಗೆ.. ರೂಪಾಯಿಗಳಲ್ಲಿ..) :

ಮಹಾನಗರಗಳು ಪೆಟ್ರೋಲ್ ದರಡೀಸೆಲ್ ದರ
ನವದೆಹಲಿ 105.4196.67
ಮುಂಬೈ 120.51 104.77
ಕೋಲ್ಕತ್ತಾ 115.1299.83
ಚೆನ್ನೈ 110.85100.94
ಭೋಪಾಲ್​ 118.14 101.16
ಹೈದರಾಬಾದ್119.49105.49

ಓದಿ : ಮತ್ತೆ ಏರಿಕೆಯತ್ತ ಸಾಗುತ್ತಿರುವ ದೇಶದ ಕೊರೊನಾ ಪ್ರಕರಣ.. ಇಂದಿನ ಕೋವಿಡ್​ ಕೇಸ್​ಗಳು ಇಷ್ಟಿವೆ!

Last Updated : Apr 27, 2022, 1:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.