ಮುಂಬೈ: ಶತಕದ ಗಡಿ ದಾಟಿದ ಬಳಿಕ ಕಳೆದ 22 ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಆದರೆ, ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ಲೀಟರ್‌ಗೆ 25 ಪೈಸೆ ಮತ್ತು ಮುಂಬೈನಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್‌ಗೆ 26 ಪೈಸೆ ಹೆಚ್ಚಿಸಿವೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಪ್ರತಿ ಲೀಟರ್‌ಗೆ 104.70 ರೂಪಾಯಿ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 94.80 ರೂ. ಗಳಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.32 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.94 ರೂಪಾಯಿ ಇದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೊಲ್ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.93 ರೂಪಾಯಿ ಇದೆ. ಹಾಗೆಯೇ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.42 ರೂ.ಗಳಾಗಿದೆ.
ಬೆಂಗಳೂರು:
ಪೆಟ್ರೋಲ್ - ಪ್ರತಿ ಲೀಟರ್‌ಗೆ 104.70 ರೂ
ಡೀಸೆಲ್ - ಪ್ರತಿ ಲೀಟರ್‌ಗೆ 94.80 ರೂ
ಮುಂಬೈ:
ಪೆಟ್ರೋಲ್ - ಪ್ರತಿ ಲೀಟರ್‌ಗೆ 107.26 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.94 ರೂ.
ದೆಹಲಿ:
ಪೆಟ್ರೋಲ್ - ಪ್ರತಿ ಲೀಟರ್‌ಗೆ 101.19 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.32 ರೂ.
ಚೆನ್ನೈ:
ಪೆಟ್ರೋಲ್ - ಪ್ರತಿ ಲೀಟರ್‌ಗೆ 98.96 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.93 ರೂ.
ಕೋಲ್ಕತ್ತಾ:
ಪೆಟ್ರೋಲ್ - ಪ್ರತಿ ಲೀಟರ್‌ಗೆ 101.62 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 92.42 ರೂ.
ಹೈದರಾಬಾದ್:
ಪೆಟ್ರೋಲ್ - ಪ್ರತಿ ಲೀಟರ್‌ಗೆ 105.26 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.46 ರೂ.
ಇದನ್ನೂ ಓದಿ: ದೇಶದಲ್ಲಿ ಇಳಿಕೆ ಕಂಡ ಕೋವಿಡ್.. ಹೊಸ ಪ್ರಕರಣಗಳ ಪೈಕಿ ಕೇರಳದಲ್ಲೇ ಅಧಿಕ