ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ, ಡೀಸೆಲ್ ದರ 89.62 ಇದೆ. ಮುಂಬೈನಲ್ಲಿ ಪೆಟ್ರೋಲ್ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಆಗಿದ್ದರೆ, ಡೀಸೆಲ್ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ 102.65 ರೂಪಾಯಿ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.
ರಾಜ್ಯದ ಪ್ರಮುಖ ನಗರಗಳ ತೈಲ ಬೆಲೆ ಇಂತಿದೆ:
ನಗರ | ಪೆಟ್ರೋಲ್ | ಡೀಸೆಲ್ |
ಬೆಂಗಳೂರು | 101.96 ರೂ. | 87.91 ರೂ. |
ಶಿವಮೊಗ್ಗ | 103.82 ರೂ. | 89.48 ರೂ. |
ಹುಬ್ಬಳ್ಳಿ | 101.65 ರೂ. | 87.65 ರೂ. |
ಮಂಗಳೂರು | 101.81 (68 ಪೈಸೆ ಹೆಚ್ಚಳ) | 87.74 (61 ಪೈಸೆ ಹೆಚ್ಚಳ) |
ದಾವಣಗೆರೆ | 104.19 (10 ಪೈಸೆ ಇಳಿಕೆ) | 89.73 (08 ಪೈಸೆ ಇಳಿಕೆ) |
ಇದನ್ನೂ ಓದಿ: ತಮಿಳುನಾಡು: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ