ರಾಂಚಿ:(ಜಾರ್ಖಂಡ್): ಜನವರಿ 26ರಿಂದ ಜಾರ್ಖಂಡ್ನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬರಲಿದೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಗುಡ್ನ್ಯೂಸ್..ಲೀಟರ್ ಪೆಟ್ರೋಲ್ ಮೇಲೆ 25 ರೂ. ಡಿಸ್ಕೌಂಟ್! ಇವರಿಗೆ ಮಾತ್ರ!!
-
पेट्रोल-डीजल के मूल्य में लगातार इजाफा हो रहा है, इससे गरीब और मध्यम वर्ग के लोग सबसे अधिक प्रभावित हैं। इसलिए सरकार ने राज्य स्तर से दुपहिया वाहन के लिए पेट्रोल पर प्रति लीटर ₹25 की राहत देगी, इसका लाभ 26 जनवरी 2022 से मिलना शुरू होगा:- श्री @HemantSorenJMM pic.twitter.com/MsinoGS60Y
— Office of Chief Minister, Jharkhand (@JharkhandCMO) December 29, 2021 " class="align-text-top noRightClick twitterSection" data="
">पेट्रोल-डीजल के मूल्य में लगातार इजाफा हो रहा है, इससे गरीब और मध्यम वर्ग के लोग सबसे अधिक प्रभावित हैं। इसलिए सरकार ने राज्य स्तर से दुपहिया वाहन के लिए पेट्रोल पर प्रति लीटर ₹25 की राहत देगी, इसका लाभ 26 जनवरी 2022 से मिलना शुरू होगा:- श्री @HemantSorenJMM pic.twitter.com/MsinoGS60Y
— Office of Chief Minister, Jharkhand (@JharkhandCMO) December 29, 2021पेट्रोल-डीजल के मूल्य में लगातार इजाफा हो रहा है, इससे गरीब और मध्यम वर्ग के लोग सबसे अधिक प्रभावित हैं। इसलिए सरकार ने राज्य स्तर से दुपहिया वाहन के लिए पेट्रोल पर प्रति लीटर ₹25 की राहत देगी, इसका लाभ 26 जनवरी 2022 से मिलना शुरू होगा:- श्री @HemantSorenJMM pic.twitter.com/MsinoGS60Y
— Office of Chief Minister, Jharkhand (@JharkhandCMO) December 29, 2021
ಸೊರೆನ್ ನೇತೃತ್ವದ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜನವರಿ 26ರರಿಂದ ಪೆಟ್ರೋಲ್ ದರದಲ್ಲಿ ಭಾರಿ ಇಳಿಕೆ ಆಗಲಿದೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸಲಾಗುವುದು ಎಂದು ಸೊರೆನ್ ಮಹತ್ವದ ಘೋಷಣೆ ಮಾಡಿದ್ದಾರೆ. ಬಿಪಿಎಲ್ ಕಾರ್ಡ್ದಾರರಿಗೆ ಪ್ರತಿ ತಿಂಗಳು 10 ಲೀಟರ್ ಪೆಟ್ರೋಲ್ ಕಡಿಮೆ ಬೆಲೆಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿರಿ: ಕಾನ್ಪುರ್ ಐಟಿ ದಾಳಿ ಈಗ ಚಿತ್ರವಾಗಿ ತೆರೆ ಮೇಲೆ... ಯಾವುದಾ ಚಿತ್ರ..? ಹೀರೋ ಯಾರು?
ರಾಂಚಿಯ ಮೊರಬಡಿ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ ಈ ನಿಯಮ ದ್ವಿಚಕ್ರ ವಾಹನ ಹೊಂದಿರುವವರಿಗೆ ಮಾತ್ರ ಅನ್ವಯವಾಗಲಿದೆ. ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಬರೋಬ್ಬರಿ 16 ಸಾವಿರ ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಸೊರೆನ್ ಮಾತನಾಡಿದರು.