ETV Bharat / bharat

ದೇಶದ ಜನತೆಗೆ ದೀಪಾವಳಿ ಶುಭಾಶಯ ತಿಳಿಸಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ - president kovind greets nation on Diwali

ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯಗಳು. ಈ ಬೆಳಕಿನ ಹಬ್ಬ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

PM Modi and president kovind
PM Modi and president kovind
author img

By

Published : Nov 4, 2021, 9:52 AM IST

Updated : Nov 4, 2021, 9:58 AM IST

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೇಶದ ಜನರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ.

  • दीपावली के पावन अवसर पर देशवासियों को हार्दिक शुभकामनाएं। मेरी कामना है कि यह प्रकाश पर्व आप सभी के जीवन में सुख, संपन्नता और सौभाग्य लेकर आए।

    Wishing everyone a very Happy Diwali.

    — Narendra Modi (@narendramodi) November 4, 2021 " class="align-text-top noRightClick twitterSection" data=" ">

ದೀಪಾವಳಿ ಹಿನ್ನೆಲೆ ಟ್ವೀಟ್​ ಮಾಡಿರುವ ಮೋದಿ, ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಹೊತ್ತು ತರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.

  • दीपावली के शुभ अवसर पर मैं सभी देशवासियों को बधाई और शुभकामनाएं देता हूं। दीपावली बुराई पर अच्‍छाई की और अंधकार पर प्रकाश की विजय का पर्व है। आइए, हम सब मिलकर, इस त्‍योहार को स्‍वच्‍छ और सुरक्षित तरीके से मनाएं और पर्यावरण की रक्षा में योगदान करने का संकल्‍प लें।

    — President of India (@rashtrapatibhvn) November 4, 2021 " class="align-text-top noRightClick twitterSection" data=" ">

ಹಾಗೆಯೇ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಹ ಟ್ವೀಟ್ ಮಾಡಿದ್ದು, ಈ ದೀಪಾವಳಿ ಶುಭ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ ಶುಭಾಶಯ ತಿಳಿಸುತ್ತೇನೆ. ದೀಪಾವಳಿಯು ಕೆಡುಕಿನ ಮೇಲೆ ಒಳ್ಳೆಯದು, ಕತ್ತಲೆಯ ಮೇಲೆ ಬೆಳಕು ವಿಜಯಿಸುವ ಹಬ್ಬವಾಗಿದೆ. ನಾವೆಲ್ಲರೂ ಒಟ್ಟಾಗಿ ಈ ಹಬ್ಬವನ್ನು ಸುರಕ್ಷಿತವಾಗಿ ಆಚರಿಸೋಣ. ಪರಿಸರ ಸಂರಕ್ಷಿಸೋಣ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಜೌರಿಯ ನೌಶೇರಾ ಸೆಕ್ಟರ್‌ನ ಮುಂಭಾಗದ ಪ್ರದೇಶದಲ್ಲಿ ಯೋಧರೊಂದಿಗೆ ಈ ವರ್ಷದ ದೀಪಾವಳಿ ಆಚರಿಸಲಿದ್ದಾರೆ .

Last Updated : Nov 4, 2021, 9:58 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.