ETV Bharat / bharat

ಸೋಮನಾಥ ಟ್ರಸ್ಟ್​ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ, ಮೂಲಸೌಕರ್ಯಗಳ ಕುರಿತು ಚರ್ಚೆ - ಪ್ರಧಾನಿ ಮೋದಿಯಿಂದ ಸೋಮನಾಥದಲ್ಲಿ ಸಭೆ

ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ ಅಲ್ಲಿನ ಮೂಲಸೌಕರ್ಯ ಉನ್ನತೀಕರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು..

PM Modi chairs meeting of Shree Somnath Trust
ಸೋಮನಾಥ ಟ್ರಸ್ಟ್​ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ, ಮೂಲಸೌಕರ್ಯಗಳ ಕುರಿತು ಚರ್ಚೆ
author img

By

Published : Mar 12, 2022, 9:10 AM IST

ಗಾಂಧಿನಗರ, ಗುಜರಾತ್ : ತಮ್ಮ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿ ಅಲ್ಲಿನ ಮೂಲಸೌಕರ್ಯ ಉನ್ನತೀಕರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಯಾತ್ರಾರ್ಥಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತಹ ಮೂಲಸೌಕರ್ಯ ಉನ್ನತೀಕರಣ ಕ್ರಮಗಳ ಕುರಿತು ನಾವು ಚರ್ಚಿಸಿದ್ದೇವೆ. ಸೋಮನಾಥವನ್ನು ಆದರ್ಶ ತೀರ್ಥ ಕ್ಷೇತ್ರವನ್ನಾಗಿ ಮಾಡಲು ಟ್ರಸ್ಟ್ ಅನೇಕ ಪ್ರಯತ್ನಗಳನ್ನು ಮಾಡಿದೆ. ಈಗ ಸೋಮನಾಥ ಕ್ಷೇತ್ರ ಎಲ್ಲೆಡೆಯಿಂದ ಜನರನ್ನು ಸೆಳೆಯುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

  • The members of the Trust shared their valuable inputs on how we can effectively cater to the needs of the future. It was great that Advani Ji participated in the meeting via video conferencing. Efforts of the Trust during COVID-19 and Cyclone Tauktae were also lauded.

    — Narendra Modi (@narendramodi) March 11, 2022 " class="align-text-top noRightClick twitterSection" data=" ">

ಭವಿಷ್ಯದ ಅಗತ್ಯಗಳನ್ನು ನಾವು ಹೇಗೆ ಪರಿಣಾಮಕಾರಿಯಾಗಿ ಪೂರೈಸಬಹುದು ಎಂಬುದರ ಕುರಿತು ಟ್ರಸ್ಟ್‌ನ ಸದಸ್ಯರು ಯೋಚನೆಯನ್ನು ಹಂಚಿಕೊಂಡರು. ಬಿಜೆಪಿ ಹಿರಿಯ ನಾಯಕ ಎಲ್​.ಕೆ.ಅಡ್ವಾಣಿಯವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆಯಲ್ಲಿ ಭಾಗವಹಿಸಿದ್ದು, ಅದ್ಭುತವಾಗಿತ್ತು. ಇದೇ ವೇಳೆ ಕೋವಿಡ್ ಮತ್ತು ತೌಕ್ತೆ ಚಂಡಮಾರುತದ ಸಮಯದಲ್ಲಿ ಟ್ರಸ್ಟ್​ನ ಜನಪರ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆ ಜಯಭೇರಿ ಬಳಿಕ ತಾಯಿ ಆಶೀರ್ವಾದ ಪಡೆದು ಜೊತೆಗೆ ಉಪಹಾರ ಸೇವಿಸಿದ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.