ETV Bharat / bharat

ರಾಜ್ಯೋತ್ಸವ ಸಂಭ್ರಮ: ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಶುಭಾಶಯ ಕೋರಿದ ಪ್ರಧಾನಿ - ಪಿಎಂ ಮೋದಿ

66ನೇ ರಾಜ್ಯೋತ್ಸವವನ್ನು ಕನ್ನಡ ನಾಡು ಆಚರಿಸುತ್ತಿದ್ದು, ಕರ್ನಾಟಕ ಜನತೆಗೆ ಪಿಎಂ ಮೋದಿ ಅವರು ಕನ್ನಡದಲ್ಲೇ ಟ್ವೀಟ್​ ಮೂಲಕ ವಿಶ್ ಮಾಡಿದ್ದಾರೆ.

ಪಿಎಂ ಮೋದಿ
ಪಿಎಂ ಮೋದಿ
author img

By

Published : Nov 1, 2021, 10:05 AM IST

ನವದೆಹಲಿ: ಕರ್ನಾಟಕ ಸೇರಿದಂತೆ ಆರು ರಾಜ್ಯಗಳು ಇಂದು ರಾಜ್ಯ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಆಯಾ ರಾಜ್ಯದ ಭಾಷೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ಕೋರಿದ್ದಾರೆ.

  • ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.

    — Narendra Modi (@narendramodi) November 1, 2021 " class="align-text-top noRightClick twitterSection" data=" ">

ಕನ್ನಡದಲ್ಲಿ ಟ್ವೀಟ್​ ಮಾಡಿರುವ ಪಿಎಂ ಮೋದಿ, "ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ" ಎಂದು ಬರೆದಿದ್ದಾರೆ.

  • రాష్ట్ర అవతరణ దినోత్సవం సందర్భంగా ఆంధ్రప్రదేశ్ లోని నా సోదరీమణులకు, సోదరులకు శుభాకాంక్షలు. ఏపీ ప్రజలు తమ నైపుణ్యం, దృఢ సంకల్పం, పట్టుదలకు మారు పేరు. అందువల్ల వారు అనేక రంగాల్లో రాణిస్తున్నారు. ఏపీ ప్రజలు సంతోషంగా, ఆరోగ్యంగా, విజయవంతంగా ఉండాలని కోరుకుంటున్నాను.

ಇತ್ತ ಕೇರಳ, ಆಂಧ್ರಪ್ರದೇಶ, ಛತ್ತೀಸ್​ಗಢ, ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳಿಗೂ ಇಂದು ಸಂಸ್ಥಾಪನಾ ದಿನವಾಗಿದೆ. ಕೇರಳ ಜನತೆಗೆ ಮಲಯಾಳಂನಲ್ಲಿ, ಆಂಧ್ರದ ಜನತೆಗೆ ತೆಲುಗಿನಲ್ಲಿ ಹಾಗೂ ಛತ್ತೀಸ್​ಗಢ, ಮಧ್ಯಪ್ರದೇಶ, ಹರಿಯಾಣ ರಾಜ್ಯಗಳಿಗೆ ಹಿಂದಿಯಲ್ಲಿ ಟ್ವೀಟ್​ ಮಾಡಿ ನಮೋ ವಿಶ್​ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.