ETV Bharat / bharat

ಮಹಾವೀರ ಜಯಂತಿ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರ ಶುಭಾಶಯ

author img

By

Published : Apr 25, 2021, 12:51 PM IST

ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಮಹಾವೀರ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ನವದೆಹಲಿ: ಇಂದು ಮಹಾವೀರ ಜಯಂತಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.

ಭಗವಾನ್ ಮಹಾವೀರರ ಜೀವನವು ನಮಗೆ ಶಾಂತಿ ಮತ್ತು ಸ್ವಯಂನಿಯಂತ್ರಣದ ಸಂದೇಶವನ್ನು ನೀಡುತ್ತದೆ. ರಾಷ್ಟ್ರವು ಕೋವಿಡ್​ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ, ಪ್ರತಿಯೊಬ್ಬರೂ ಆರೋಗ್ಯವಾಗಿರಲು ಮತ್ತು ನಮ್ಮ ಪ್ರಯತ್ನಗಳಿಗೆ ಯಶಸ್ಸು ದೊರೆಯುವಂತೆ ಭಗವಾನ್ ಮಹಾವೀರರನ್ನು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

  • भगवान महावीर का जीवन संदेश हमें शांति और आत्मसंयम की सीख देता है। जब हम सभी देशवासी मिलकर कोरोना के इस संकट का मुकाबला कर रहे हैं, ऐसे समय में महावीर जयंती पर मेरी भगवान महावीर से प्रार्थना है कि सभी को स्वस्थ रखें और हमारे प्रयासों को सफलता का आशीर्वाद दें।

    — Narendra Modi (@narendramodi) April 25, 2021 " class="align-text-top noRightClick twitterSection" data=" ">

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಕೂಡ ಮಹಾವೀರ ಜಯಂತಿಗೆ ಶುಭ ಕೋರಿದ್ದಾರೆ. ಜನರು ಮಹಾವೀರರ ಬೋಧನೆಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ನಿತಿನ್ ಗಡ್ಕರಿ ಜಯಂತಿಯ ಶುಭಾಶಯ ಕೋರಿದ್ದಾರೆ.

  • ಭಗವಾನ್ ಮಹಾವೀರ ಜಯಂತಿಯ ಅಂಗವಾಗಿ ನನ್ನ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಇಂದು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಾಡಿನ ಸಂಕಷ್ಠಗಳೆಲ್ಲಾ ದೂರಸರಿದು ಜನರಿಗೆ ಮಂಗಳವನ್ನು ಪ್ರಾರ್ಥಿಸಲಾಯಿತು. ಭಗವಾನ್ ಮಹಾವೀರರ ಆಧ್ಯಾತ್ಮಿಕ ಉಪದೇಶಗಳ ಬೆಳಕು ಸದಾ ನಮಗೆ ದಾರಿ ದೀಪವಾಗಿರಲಿ. pic.twitter.com/FtSPJh2Vpu

    — B.S. Yediyurappa (@BSYBJP) April 25, 2021 " class="align-text-top noRightClick twitterSection" data=" ">

ಸಿಎಂ ಯಡಿಯೂರಪ್ಪ ಶುಭಾಶಯ: ಮಹಾವೀರ ಜಯಂತಿಯ ಅಂಗವಾಗಿ ನನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಾಡಿನ ಸಂಕಷ್ಠಗಳೆಲ್ಲ ದೂರ ಸರಿದು ಜನರಿಗೆ ಮಂಗಳ ಉಂಟಾಗಲಿ ಎಂದು ಪ್ರಾರ್ಥಿಸಲಾಯಿತು. ಮಹಾವೀರರ ಆಧ್ಯಾತ್ಮಿಕ ಉಪದೇಶಗಳ ಬೆಳಕು ಸದಾ ನಮಗೆ ದಾರಿ ದೀಪವಾಗಿರಲಿ ಎಂದು ಸಿಎಂ ಯಡಿಯೂರಪ್ಪ ಶುಭಾಶಯ ತಿಳಿಸಿದರು.

ಮಹಾವೀರ ಜಯಂತಿ ಜೈನ ಧರ್ಮದ ಪ್ರಮುಖ ಧಾರ್ಮಿಕ ಹಬ್ಬವಾಗಿದ್ದು ಭಗವಾನ್ ಮಹಾವೀರರ ಜನ್ಮದಿನವಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.