ನವದೆಹಲಿ: ನವರಾತ್ರಿ ಸಂಭ್ರಮ ದೇಶಾದ್ಯಂತ ಮನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ಕೋರಿದ್ದಾರೆ. ಈ ನವರಾತ್ರಿ ಎಲ್ಲರಲ್ಲೂ ಶಕ್ತಿ, ಆರೋಗ್ಯ, ಸಮೃದ್ಧಿಯನ್ನು ನೀಡಲಿ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ಮುಂದಿನ ದಿನಗಳು ಜಗತ್ ಜನನಿಯ ಪೂಜೆಗೆ ನಮ್ಮನ್ನು ಅರ್ಪಿಸಿಕೊಳ್ಳುತ್ತೇವೆ. ನವರಾತ್ರಿ ಪ್ರತಿಯೊಬ್ಬರ ಜೀವನದಲ್ಲಿ ಶಕ್ತಿ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ' ಎಂದು ಹೇಳಿದರು.
-
Navratri greetings to everyone. The coming days are about devoting ourselves to the worship of Jagat Janani Maa.
— Narendra Modi (@narendramodi) October 7, 2021 " class="align-text-top noRightClick twitterSection" data="
May Navratri be the bringer of strength, good health and prosperity in everyone’s lives. pic.twitter.com/f42HyGnUYM
">Navratri greetings to everyone. The coming days are about devoting ourselves to the worship of Jagat Janani Maa.
— Narendra Modi (@narendramodi) October 7, 2021
May Navratri be the bringer of strength, good health and prosperity in everyone’s lives. pic.twitter.com/f42HyGnUYMNavratri greetings to everyone. The coming days are about devoting ourselves to the worship of Jagat Janani Maa.
— Narendra Modi (@narendramodi) October 7, 2021
May Navratri be the bringer of strength, good health and prosperity in everyone’s lives. pic.twitter.com/f42HyGnUYM
ಸಿಎಂ ಶುಭಾಶಯ
ನಾಡಿನ ಜನತೆ ಸಿಎಂ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲರಿಗೂ ದಸರಾ ನಾಡಹಬ್ಬದ ಹಾರ್ದಿಕ ಶುಭಕಾಮನೆಗಳು. ನಾಡದೇವತೆ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ಸಂತೋಷ, ಆರೋಗ್ಯಗಳನ್ನು ಅನುಗ್ರಹಿಸಲಿ ಎಂದು ಆಶಿಸಿದ್ದಾರೆ.
-
"ಎಲ್ಲರಿಗೂ ದಸರಾ ನಾಡಹಬ್ಬದ ಹಾರ್ದಿಕ ಶುಭಕಾಮನೆಗಳು. ನಾಡದೇವತೆ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ಸಂತೋಷ, ಆರೋಗ್ಯಗಳನ್ನು ಅನುಗ್ರಹಿಸಲಿ. ಸಾಂಕ್ರಾಮಿಕದ ಕರಿನೆರಳು ದೂರಸರಿದು, ಸಂಭ್ರಮ ಸಮೃದ್ಧಿಗಳ ಹೊಂಬೆಳಕು ಮೂಡಲಿ ಎಂದು ಹಾರೈಸುತ್ತೇನೆ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ": ಮುಖ್ಯಮಂತ್ರಿ @BSBommai.#ನಾಡಹಬ್ಬದಸರಾ #Dasara2021 pic.twitter.com/YQiX6t1Zy8
— CM of Karnataka (@CMofKarnataka) October 7, 2021 " class="align-text-top noRightClick twitterSection" data="
">"ಎಲ್ಲರಿಗೂ ದಸರಾ ನಾಡಹಬ್ಬದ ಹಾರ್ದಿಕ ಶುಭಕಾಮನೆಗಳು. ನಾಡದೇವತೆ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ಸಂತೋಷ, ಆರೋಗ್ಯಗಳನ್ನು ಅನುಗ್ರಹಿಸಲಿ. ಸಾಂಕ್ರಾಮಿಕದ ಕರಿನೆರಳು ದೂರಸರಿದು, ಸಂಭ್ರಮ ಸಮೃದ್ಧಿಗಳ ಹೊಂಬೆಳಕು ಮೂಡಲಿ ಎಂದು ಹಾರೈಸುತ್ತೇನೆ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ": ಮುಖ್ಯಮಂತ್ರಿ @BSBommai.#ನಾಡಹಬ್ಬದಸರಾ #Dasara2021 pic.twitter.com/YQiX6t1Zy8
— CM of Karnataka (@CMofKarnataka) October 7, 2021"ಎಲ್ಲರಿಗೂ ದಸರಾ ನಾಡಹಬ್ಬದ ಹಾರ್ದಿಕ ಶುಭಕಾಮನೆಗಳು. ನಾಡದೇವತೆ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ಸಂತೋಷ, ಆರೋಗ್ಯಗಳನ್ನು ಅನುಗ್ರಹಿಸಲಿ. ಸಾಂಕ್ರಾಮಿಕದ ಕರಿನೆರಳು ದೂರಸರಿದು, ಸಂಭ್ರಮ ಸಮೃದ್ಧಿಗಳ ಹೊಂಬೆಳಕು ಮೂಡಲಿ ಎಂದು ಹಾರೈಸುತ್ತೇನೆ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ": ಮುಖ್ಯಮಂತ್ರಿ @BSBommai.#ನಾಡಹಬ್ಬದಸರಾ #Dasara2021 pic.twitter.com/YQiX6t1Zy8
— CM of Karnataka (@CMofKarnataka) October 7, 2021
ಇದರ ಜೊತೆಗೆ ಸಾಂಕ್ರಾಮಿಕದ ಕರಿನೆರಳು ದೂರಸರಿದು, ಸಂಭ್ರಮ ಸಮೃದ್ಧಿಗಳ ಹೊಂಬೆಳಕು ಮೂಡಲಿ ಎಂದು ಹಾರೈಸುತ್ತೇನೆ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಸಿಎಂ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.