ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ 'ಮನ್ ಕಿ ಬಾತ್' ಇಂದು ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಇದರಲ್ಲಿ ಪ್ರಧಾನಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ಧಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 95 ನೇ ಕಂತು.
ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ, ಎಐಆರ್ ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಎಐಆರ್ ಹಿಂದಿ ಪ್ರಸಾರದ ನಂತರ ತಕ್ಷಣವೇ ಕಾರ್ಯಕ್ರಮವನ್ನು ಪ್ರಾದೇಶಿಕ ಭಾಷೆಗಳಲ್ಲಿ ಒದಗಿಸಲಾಗುತ್ತದೆ.
ಇದನ್ನೂ ಓದಿ: ನಿಮ್ಮ ಮಾತೃಭಾಷೆಯನ್ನ ಹೆಮ್ಮೆಯಿಂದ ಮಾತನಾಡಿ - ಪ್ರಧಾನಿ ಮೋದಿ