ETV Bharat / bharat

ಪಂಚರಾಜ್ಯ ಚುನಾವಣೆಯಲ್ಲಿ ದಾಖಲೆ ಮತದಾನ ಮಾಡಿ: ಮೋದಿ ಮನವಿ - ಪುದುಚೇರಿ ವಿಧಾನಸಭೆ

ಪಂಚರಾಜ್ಯ ಚುನಾವಣೆಯಲ್ಲಿ ಜನರು ದಾಖಲೆ ಮಟ್ಟದಲ್ಲಿ ಮತದಾನ ಮಾಡಿ. ವಿಶೇಷವಾಗಿ ಯುವ ಮತದಾರರಿಗೆ ಮತ ಚಲಾಯಿಸುವಂತೆ ವಿನಂತಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

PM Modi
ಪ್ರಧಾನಿ ನರೇಂದ್ರ ಮೋದಿ ಟ್ವೀಟ್
author img

By

Published : Apr 6, 2021, 9:08 AM IST

ನವದೆಹಲಿ: ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭೆಗಳಿಗೆ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತುಗಳ ಮತದಾನ ಕಂಡಿರುವ ಅಸ್ಸೋಂ ವಿಧಾನಸಭೆ (ಅಂತಿಮ) ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ 3ನೇ ಹಂತದ ಚುನಾವಣೆ ಪ್ರಗತಿಯಲ್ಲಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, "ಪಂಚರಾಜ್ಯ ಚುನಾವಣೆಯ ಸ್ಥಳಗಳಲ್ಲಿ ಜನರು ದಾಖಲೆ ಮಟ್ಟದಲ್ಲಿ ಮತದಾನ ಮಾಡಿ. ವಿಶೇಷವಾಗಿ ಯುವ ಮತದಾರರಿಗೆ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ" ಎಂದಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ವಿಧಾನ ಕದನ: ಸ್ಟಾಲಿನ್​, ಉದಯನಿಧಿಯಿಂದ ಮತ ಚಲಾವಣೆ

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸೋಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಅಧಿಕೃತ ಭಾಷೆಗಳಲ್ಲಿ ಪ್ರಧಾನಿ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

  • Elections are taking place in Assam, Kerala, Puducherry, Tamil Nadu and West Bengal. I request the people in these places to vote in record numbers, particularly the young voters.

    — Narendra Modi (@narendramodi) April 6, 2021 " class="align-text-top noRightClick twitterSection" data=" ">

ಏಪ್ರಿಲ್ 10 ರಂದು ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮೋದಿ ಕೂಚ್ ಬೆಹಾರ್‌ನಿಂದ ಹೌರಾದವರೆಗೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.