ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಲಸಿಕೆ ಸಂಶೋಧನೆ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.
ಕೋವಿಡ್-19 ಲಸಿಕೆ ಅಭಿವೃದ್ಧಿ, ನಿಯಂತ್ರಕ ಅನುಮೋದನೆಗಳು ಮತ್ತು ಸಂಗ್ರಹಣೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಪಿಎಂ ಚರ್ಚೆ ನಡೆಸಿದರು. ಜನಸಂಖ್ಯೆಗೆ ಅನುಗುಣವಾಗಿ ಆದ್ಯತೆ ನೀಡುವುದು, ವೈದ್ಯಕೀಯ ಸಿಬ್ಬಂದಿಯನ್ನು ತಲುಪುವುದು, ಮೂಲಸೌಕರ್ಯ ವೃದ್ಧಿ ಸೇರಿ ಹಲವಾರು ವಿಷಯಗಳ ಬಗ್ಗೆ ಅವರು ಪರಿಶೀಲಿಸಿದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
-
Reviewed various issues like prioritisation of population groups, reaching out to HCWs, cold-chain Infrastructure augmentation, adding vaccinators and tech platform for vaccine roll-out.
— Narendra Modi (@narendramodi) November 20, 2020 " class="align-text-top noRightClick twitterSection" data="
">Reviewed various issues like prioritisation of population groups, reaching out to HCWs, cold-chain Infrastructure augmentation, adding vaccinators and tech platform for vaccine roll-out.
— Narendra Modi (@narendramodi) November 20, 2020Reviewed various issues like prioritisation of population groups, reaching out to HCWs, cold-chain Infrastructure augmentation, adding vaccinators and tech platform for vaccine roll-out.
— Narendra Modi (@narendramodi) November 20, 2020
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರು ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ 'ಕೋವಾಕ್ಸಿನ್' ಪರೀಕ್ಷೆಗೆ ಒಳಗಾಗಿದ್ದಾರೆ. ಅವರು ರಾಜ್ಯದಲ್ಲಿ ಪ್ರಾರಂಭವಾದ ಕೊವಾಕ್ಸಿನ್ ಮೂರನೇ ಹಂತದ ಪರೀಕ್ಷೆಗೆ ಮೊದಲ ಸ್ವಯಂಸೇವಕರಾಗಲು ಮುಂದಾಗಿದ್ದರು.