ETV Bharat / bharat

94ನೇ ವರ್ಷಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ.. ಎಲ್‌.ಕೆ. ಅಡ್ವಾಣಿ ಜನ್ಮದಿನಕ್ಕೆ ಪ್ರಧಾನಿ ಸೇರಿ ನಾಯಕರಿಂದ ಶುಭಾಶಯ - 94ನೇ ವರ್ಷಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿ

ಹಿಂದೆ ದೇಶದ ಉಪ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದ ಎಲ್‌.ಕೆ ಅಡ್ವಾಣಿಯವರು ಇಂದು 94ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹಿರಿಯ ಬಿಜೆಪಿ ಮುಖಂಡನ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ನಾಯಕರು ಶುಭಾಶಯ ಕೋರಿದ್ದಾರೆ.

Advani
Advani
author img

By

Published : Nov 8, 2021, 11:50 AM IST

Updated : Nov 8, 2021, 2:46 PM IST

ನವದೆಹಲಿ: ಹಿರಿಯ ಬಿಜೆಪಿ ಮುಖಂಡ ಎಲ್‌. ಕೆ ಅಡ್ವಾಣಿ ಅವರು ಇಂದು 94 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪಕ್ಷದ ಹಿರಿಯ ನಾಯಕನ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದ್ದಾರೆ.

ಟ್ವೀಟ್​ ಮಾಡಿರುವ ಮೋದಿ, ‘ ಎಲ್​.ಕೆ ಅಡ್ವಾಣಿ ಅವರಿಗೆ ಅವರಿಗೆ ಜನ್ಮದಿನದ ಶುಭಾಶಯಗಳು, ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ನೀಡಲೆಂದು ಪ್ರಾರ್ಥಿಸುತ್ತೇನೆ. ದೇಶದ ಜನರನ್ನು ಸಬಲೀಕರಣಗೊಳಿಸುವ ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರು ಪ್ರಯತ್ನಿಸಿದ್ದಾರೆ. ಅವರ ಪಾಂಡಿತ್ಯಪೂರ್ಣ ಅನ್ವೇಷಣೆಗಳು ಮತ್ತು ಬುದ್ಧಿಶಕ್ತಿಗಾಗಿ ಜನರಿಂದ ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

  • Birthday greetings to respected Advani Ji. Praying for his long and healthy life. The nation remains indebted to him for his numerous efforts towards empowering people and enhancing our cultural pride. He is also widely respected for his scholarly pursuits and rich intellect.

    — Narendra Modi (@narendramodi) November 8, 2021 " class="align-text-top noRightClick twitterSection" data=" ">

ಬಿಜೆಪಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಎಲ್ .ಕೆ ಅಡ್ವಾಣಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ದೀರ್ಘಾಯುಷ್ಯ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟ್ವೀಟ್ ಮೂಲಕ ಶುಭಾಶಯ ಸಲ್ಲಿಸಿದ್ದಾರೆ.

  • भाजपा को जन-जन तक पहुंचाने और देश के विकास में अहम भूमिका निभाने वाले आदरणीय श्री लालकृष्ण आडवाणी जी को जन्मदिन की बहुत-बहुत बधाई।आडवाणी जी पार्टी के करोड़ों कार्यकर्ताओं के प्रेरणास्रोत हैं। मैं ईश्वर से आपकी दीर्घ आयु और स्वस्थ जीवन की प्रार्थना करता हूं। pic.twitter.com/9Di7saimVl

    — Jagat Prakash Nadda (@JPNadda) November 8, 2021 " class="align-text-top noRightClick twitterSection" data=" ">

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್​ ಮಾಡಿ, ಅಡ್ವಾಣಿ ಅವರು ದೇಶದ ಜನರಿಗೆ ಸ್ಫೂರ್ತಿ ಮತ್ತು ಮಾರ್ಗದರ್ಶಕರು. ಅವರ ಪಾಂಡಿತ್ಯ, ದೂರದೃಷ್ಟಿ ಮತ್ತು ಬುದ್ಧಿಶಕ್ತಿಯನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ಗೌರವಾನ್ವಿತ ನಾಯಕರಲ್ಲಿ ಅವರೂ ಕೂಡ ಒಬ್ಬರು ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

  • हम सबके प्रेरणास्रोत एवं मार्गदर्शक, श्रद्धेय लालकृष्ण आडवाणी जी को उनके जन्मदिवस की हार्दिक शुभकामनाएँ। वे भारत के उन सबसे सम्मानित नेताओं में गिने जाते हैं, जिनकी विद्वता, दूरदर्शिता, बौद्धिक क्षमता और राजनय का लोहा सभी मानते हैं। ईश्वर उन्हें स्वस्थ रखे एवं दीर्घायु करे।

    — Rajnath Singh (@rajnathsingh) November 8, 2021 " class="align-text-top noRightClick twitterSection" data=" ">

Last Updated : Nov 8, 2021, 2:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.