ETV Bharat / bharat

ನಿಮ್ಮ ನಾಯಕತ್ವದಲ್ಲಿ ಉಭಯ ದೇಶಗಳ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿ: ಬೈಡನ್​, ಹ್ಯಾರಿಸ್​ಗೆ ಮೋದಿ, ಸೋನಿಯಾ ಗಾಂಧಿ ಅಭಿನಂದನೆ - ಉಪಾಧ್ಯಕ್ಷರಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್

ಅಮೆರಿಕ ಚುನಾವಣೆಯಲ್ಲಿ ಜಯ ಸಾಧಿಸಿರುವ ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್​ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ವಿಶ್ವದ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

congratulate joe Biden, Kamala Harris
ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್​ಗೆ ಅಭಿನಂದನೆ
author img

By

Published : Nov 8, 2020, 1:52 AM IST

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಅಮೆರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.

  • Congratulations @JoeBiden on your spectacular victory! As the VP, your contribution to strengthening Indo-US relations was critical and invaluable. I look forward to working closely together once again to take India-US relations to greater heights. pic.twitter.com/yAOCEcs9bN

    — Narendra Modi (@narendramodi) November 7, 2020 " class="align-text-top noRightClick twitterSection" data=" ">

'ಅದ್ಭುತ ಗೆಲುವು ಸಾಧಿಸಿರುವ ಜೋ ಬೈಡನ್​ಗೆ ಅಭಿನಂದನೆ! ಈ ಮೊದಲು ಉಪಾಧ್ಯಕ್ಷರಾಗಿ, ಭಾರತ-ಅಮೆರಿಕ ಸಂಬಂಧ ಬಲಿಷ್ಠಗೊಳಿಸಲು ನೀವು ನೀಡಿದ ಕೊಡುಗೆ ಅಮೂಲ್ಯವಾದದ್ದು. ಉಭಯ ದೇಶಗಳ ಸಂಬಂಧ ಇನ್ನಷ್ಟು ಎತ್ತರಕ್ಕೆ ಒಯ್ಯಲು ನಿಮ್ಮ ಜೊತೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ' ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • Heartiest congratulations @KamalaHarris! Your success is pathbreaking, and a matter of immense pride not just for your chittis, but also for all Indian-Americans. I am confident that the vibrant India-US ties will get even stronger with your support and leadership.

ಕಮಲಾ ಹ್ಯಾರಿಸ್​ಗೆ ಅಭಿನಂದನೆ ಸಲ್ಲಿಸಿರುವ ಮೋದಿ, ನಿಮ್ಮ ಯಶಸ್ಸು ಹೊಸ ಹಾದಿಯಾಗಿದೆ ಜೊತೆಗೆ ಎಲ್ಲ ಭಾರತೀಯ ಅಮೆರಿಕನ್​ರ ಅಪಾರ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಬೆಂಬಲ ಮತ್ತು ನಾಯಕತ್ವದಲ್ಲಿ ಇಂಡಿಯಾ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳಿದೆ ಎಂಬ ಆತ್ಮವಿಶ್ವಾವಿದೆ ಎಂದು ಟ್ವೀಟ್ ಮಾಡಿದ್ದಾರೆ.

  • Sonia Gandhi, party president has extended warmest congratulations on her behalf & on behalf of Congress to President-Elect, Joe Biden on his election as US President. She also offered Senator Kamala Harris her heartfelt congratulations on her election as the next VP: Congress pic.twitter.com/P7BxW1TvOy

    — ANI (@ANI) November 7, 2020 " class="align-text-top noRightClick twitterSection" data=" ">

ಅಮೆರಿಕ ಅಧ್ಯಕ್ಷರಾಗಿರುವ ಜೋ ಬೈಡನ್​ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವ ಕಮಲಾ ಹ್ಯಾರಿಸ್​ಗೆ ಪಕ್ಷದ ವತಿಯಿಂದ ಹಾಗೂ ನನ್ನ ಪರವಾಗಿ ಅಭಿನಂದನಗೆಳು. ಬೈಡನ್ ಮತ್ತು ಕಮಲಾ ಹ್ಯಾರಿಸ್ ಅವರ ಪ್ರಬುದ್ಧ ನಾಯಕತ್ವದಡಿ ನಮ್ಮ ಪ್ರದೇಶ ಮತ್ತು ವಿಶ್ವದಲ್ಲಿ ಶಾಂತಿ ಹಾಗೂ ಅಭಿವೃದ್ಧಿಗಾಗಿ ಬಾರತ ನಿಕಟ ಸಹಭಾಗಿತ್ವಕ್ಕಾಗಿ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದಾರೆ.

  • Congratulations to President-elect @JoeBiden. I’m confident that he will unite America and provide it with a strong sense of direction.

    — Rahul Gandhi (@RahulGandhi) November 7, 2020 " class="align-text-top noRightClick twitterSection" data=" ">

ಅಧ್ಯಕ್ಷರಾಗಿ ಆಯ್ಕೆ ಆಗಿರುವ ಜೋ ಬೈಡನ್​ಗೆ ಅಭಿನಂದನೆಗಳು. ಬೈಡನ್ ಅವರು ಅಮೆರಿಕವನ್ನು ಒಂದುಗೂಡಿಸಿ, ಪ್ರಬಲವಾದ ಮಾರ್ಗದರ್ಶನ ನೀಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಮಲಾ ಹ್ಯಾರಿಸ್​ಗೆ ಅಭಿನಂದನೆ ತಿಳಿಸಿರುವ ರಾಹುಲ್, ಭಾರತೀಯ ಮೂಲದ ಮಹಿಳೆ ಅಮೆರಿಕದ ಮೊದಲ ಉಪಾಧ್ಯಕ್ಷರಾಗಿ ಸೇವೆಸಲ್ಲಿದ್ದಾರೆ ಎನ್ನುವುದು ನಮ್ಮ ಹೆಮ್ಮೆ ಎಂದು ಬರೆದುಕೊಂಡಿದ್ದಾರೆ.

  • Congratulations, Vice-President-elect @KamalaHarris! It makes us proud that the first woman to serve as Vice President of the USA traces her roots to India.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.