ETV Bharat / bharat

ಕೊರೊನಾ ಸೋಂಕು ಕುರಿತಂತೆ ಇಂದು ಸಂಜೆ ಪ್ರಧಾನಿ ಮೋದಿ ಮಹತ್ವದ ಸಭೆ - ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.

PM Modi to chair a meeting to review the COVID-19 situation in the country at 4:30pm today
Pm modi Meet on Covid: ಕೊರೊನಾ ಸೋಂಕು ಕುರಿತಂತೆ ಇಂದು ಪ್ರಧಾನಿ ಮೋದಿ ಸಭೆ
author img

By

Published : Jan 9, 2022, 12:27 PM IST

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ 4.30ಕ್ಕೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ಈ ಸಭೆ ನಡೆಸುತ್ತಿರುವುದು ಗಮನಾರ್ಹ.

ಕೊರೊನಾ ತಡೆಯಲು ಅಥವಾ ಒಮಿಕ್ರಾನ್ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಸಲುವಾಗಿ ಅಧಿಕಾರಿಗಳೊಂದಿಗೆ ಮೋದಿ ಚರ್ಚೆ ನಡೆಸಲಿದ್ದು, ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅವಲೋಕಿಸಲಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆ: ಒಮಿಕ್ರಾನ್​ನಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.