ETV Bharat / bharat

ಭಾರತ - ಮಧ್ಯ ಏಷ್ಯಾ ಶೃಂಗಸಭೆ.. ವಿದೇಶಗಳೊಂದಿಗಿನ ಬಾಂಧವ್ಯ ವೃದ್ಧಿಗೆ ಒತ್ತು

ಪಿಎಂ ಮೋದಿ ಇಂದು ಭಾರತ-ಮಧ್ಯ ಏಷ್ಯಾ ಶೃಂಗಸಭೆಯನ್ನು ವರ್ಚುಯಲ್​ ಮೂಲಕ ಚಾಲನೆ ನೀಡಲಿದ್ದಾರೆ.

PM Narendra Modi to host first India-Central Asia Summit today
ಭಾರತ-ಮಧ್ಯ ಏಷ್ಯಾ ಶೃಂಗಸಭೆ
author img

By

Published : Jan 27, 2022, 11:27 AM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತ-ಮಧ್ಯ ಏಷ್ಯಾ ಶೃಂಗಸಭೆಯನ್ನು ವರ್ಚುವಲ್​ ಮೂಲಕ ಉದ್ಘಾಟಿಸಲಿದ್ದಾರೆ. ಈ ವರ್ಚುಯಲ್ ಈವೆಂಟ್‌ನಲ್ಲಿ ಕಜಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಈ ಶೃಂಗಸಭೆಯು ಭಾರತ - ಮಧ್ಯ ಏಷ್ಯಾದ ನಾಯಕರು ಸಮಗ್ರ ಮತ್ತು ನಿರಂತರ ಪಾಲುದಾರಿಕೆಗೆ ನೀಡಿದ ಪ್ರಾಮುಖ್ಯತೆಯ ಸಂಕೇತವಾಗಿದೆ.

ಇದನ್ನೂ ಓದಿ: ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ನಿಮ್ಮ ಪಕ್ಷಕ್ಕೆ ಆಹ್ವಾನಿಸಿ: ಬಿಜೆಪಿಗೆ ಆರ್​ಎಲ್​ಡಿ ಮುಖ್ಯಸ್ಥರ ತಿರುಗೇಟು

ಈ ಸಂದರ್ಭದಲ್ಲಿ ವಿವಿಧ ದೇಶಗಳೊಂದಿಗಿನ ಬಾಂಧವ್ಯ ವಿಸ್ತರಿಸುವುದರ ಜೊತೆಗೆ ಪ್ರಾದೇಶಿಕ ಭದ್ರತೆಗೆ ಒತ್ತು ನೀಡುವ ಸಾಧ್ಯತೆಯಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.