ನವದೆಹಲಿ: ಭಾರತದ ಅತಿದೊಡ್ಡ ಡ್ರೋನ್ ಉತ್ಸವ ಭಾರತ್ ಡ್ರೋನ್ ಮಹೋತ್ಸವ 2022 ಅನ್ನು ನರೇಂದ್ರ ಮೋದಿ ದೆಹಲಿಯ ಪ್ರಗತಿ ಮೈದಾನದಲ್ಲಿ ಉದ್ಘಾಟಿಸಿದರು. ಕಿಸಾನ್ ಡ್ರೋನ್ ಪೈಲಟ್‌ಗಳೊಂದಿಗೆ ಸಂವಾದ ನಡೆಸಲಿದ್ದು, ಓಪನ್ ಏರ್ ಡ್ರೋನ್ ಪ್ರದರ್ಶನಗಳನ್ನು ವೀಕ್ಷಿಸಲಿದ್ದಾರೆ.
-
India has the potential of becoming a global drone hub. Speaking at Bharat Drone Mahotsav in New Delhi. https://t.co/eZEMMQrRsF
— Narendra Modi (@narendramodi) May 27, 2022 " class="align-text-top noRightClick twitterSection" data="
">India has the potential of becoming a global drone hub. Speaking at Bharat Drone Mahotsav in New Delhi. https://t.co/eZEMMQrRsF
— Narendra Modi (@narendramodi) May 27, 2022India has the potential of becoming a global drone hub. Speaking at Bharat Drone Mahotsav in New Delhi. https://t.co/eZEMMQrRsF
— Narendra Modi (@narendramodi) May 27, 2022
ಈ ಬಗ್ಗೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಈ ವೇದಿಕೆಯು ಡ್ರೋಣ್ ವಲಯದಲ್ಲಿ ಭಾರತದ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶ ಹೊಂದಿದ್ದು, ಸ್ಟಾರ್ಟ್‌ಅಪ್‌ಗಳು ಸೇರಿದಂತೆ ಪ್ರಮುಖ ಪಾಲುದಾರರನ್ನು ಒಟ್ಟುಗೂಡಿಸುತ್ತದೆ ಎಂದು ತಿಳಿಸಿದ್ದಾರೆ.
ಡ್ರೋನ್ ಸ್ಟಾರ್ಟ್‌ಅಪ್‌ಗಳ 1600ಕ್ಕೂ ಹೆಚ್ಚು ಪ್ರತಿನಿಧಿಗಳು ಮಹೋತ್ಸವದಲ್ಲಿ ಭಾಗಿಯಾಗಿದ್ದು, 70ಕ್ಕೂ ಹೆಚ್ಚು ಪ್ರದರ್ಶಕರು ಡ್ರೋನ್‌ಗಳ ವಿವಿಧ ಬಳಕೆಯನ್ನು ಪ್ರದರ್ಶಿಸಿದ್ದಾರೆ.