ETV Bharat / bharat

ಪ್ರಧಾನಿ ಮೋದಿ ಮನ್ ಕಿ ಬಾತ್: ಎಷ್ಟೊತ್ತಿಗೆ, ಕೇಳುವುದು ಹೇಗೆ... ಇಲ್ಲಿದೆ ಮಾಹಿತಿ - 92ನೇ ಆವೃತ್ತಿಯ ಮನ್ ಕಿ ಬಾತ್

92ನೇ ಆವೃತ್ತಿಯ ಮನ್ ಕಿ ಬಾತ್​​ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವರು.

PM Modi Mann Ki Baat programme
ಮನ್ ಕಿ ಬಾತ್: ಪ್ರಧಾನಿ ಮೋದಿ ಭಾಷಣ
author img

By

Published : Aug 28, 2022, 7:03 AM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ದೇಶದ ಜನರೊಂದಿಗೆ ಸರ್ಕಾರ ಮತ್ತು ತಮ್ಮ ಆಶಯಗಳನ್ನು ಇಂದು ಬೆಳಗ್ಗೆ 11 ಗಂಟೆಗೆ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ಕಾರ್ಯಕ್ರಮದ 92ನೇ ಸಂಚಿಕೆ.

ಪ್ರಸಾರ ಎಲ್ಲೆಲ್ಲಿ?: ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ, ಎಐಆರ್​​ ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲೂ ನೇರ ಪ್ರಸಾರವಿರಲಿದೆ. ಹಿಂದಿ ಭಾಷೆಯಲ್ಲಿ ಪ್ರಸಾರದ ನಂತರ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಪ್ರಸಾರ ಮಾಡುತ್ತದೆ.

ಇದನ್ನೂ ಓದಿ: ಪ್ರಧಾನಿ ಮೋದಿ 'ಮನ್ ಕಿ ಬಾತ್': ಬೆಳಗ್ಗೆ 11 ಗಂಟೆಗೆ ಪ್ರಸಾರ

ಕಳೆದ ಬಾರಿಯ ಮನ್‌ ಕಿ ಬಾತ್‌ನಲ್ಲಿ ಹೇಳಿದ್ದೇನು?: ಜು.31,2022 ರಂದು 'ಮನ್ ಕಿ ಬಾತ್' ಕಾರ್ಯಕ್ರಮದ 91ನೇ ಆವೃತ್ತಿಯಲ್ಲಿ, ಪ್ರಧಾನಿ ಮೋದಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಿದ್ದರು ಮತ್ತು 'ಹರ್ ಘರ್ ತಿರಂಗ' ಅಭಿಯಾನದ ಭಾಗವಾಗಿ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಜನರಲ್ಲಿ ಮನವಿ ಮಾಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.