ETV Bharat / bharat

ಅ.29ರಿಂದ ಇಟಲಿ, ಇಂಗ್ಲೆಂಡ್​ಗೆ ಪ್ರಧಾನಿ ಮೋದಿ ಪ್ರವಾಸ: ಜಿ-20 ಶೃಂಗಸಭೆಯಲ್ಲಿ ಭಾಗಿ - italy

ಇಟಲಿ ರಾಜಧಾನಿ ರೋಮ್​ನಲ್ಲಿ ಇದೇ 30 ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಆಫ್ಘನ್​ ಬಿಕ್ಕಟ್ಟು, ಹವಾಮಾನ ಬದಲಾವಣೆ, ಕೋವಿಡ್ ಪಿಡುಗಿನ ಸವಾಲುಗಳನ್ನು ಎದುರಿಸುವ ಕುರಿತು ಮಾತನಾಡಲಿದ್ದಾರೆ.

PM
PM
author img

By

Published : Oct 24, 2021, 7:57 PM IST

Updated : Oct 24, 2021, 8:53 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್​ 29 ರಿಂದ ನವೆಂಬರ್ 2 ರವರೆಗೆ ಇಟಲಿ ಮತ್ತು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಇಟಲಿಯ ರಾಜಧಾನಿ ರೋಮ್​ನಲ್ಲಿ ಇದೇ 30 ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಆಫ್ಘನ್​ ಬಿಕ್ಕಟ್ಟು, ಹವಾಮಾನ ಬದಲಾವಣೆ, ಕೋವಿಡ್ ಪಿಡುಗಿನ ಸವಾಲುಗಳನ್ನು ಎದುರಿಸುವ ಕುರಿತು ಮಾತನಾಡಲಿದ್ದಾರೆ.

ಈ ವೇಳೆ ಪ್ರಧಾನಿಯವರು ಹಲವು ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಪ್ರದೇಶದ ಜನರಿಗೆ ಅನ್ಯಾಯ ಮಾಡುತ್ತಿದ್ದ ಯುಗ ಕೊನೆಗೊಂಡಿದೆ: ಅಮಿತ್ ಶಾ

ಗ್ಲ್ಯಾಸ್ಗೋದಲ್ಲಿ ನಡೆಯಲಿರುವ COP-26 ಶೃಂಗಸಭೆಯ ನಂತರ ನಮೋ, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಇತರ ರಾಷ್ಟ್ರಗಳ ಮುಖ್ಯಸ್ಥರ ಜತೆ ಮಾತುಕತೆ ನಡೆಸಲಿದ್ದಾರೆ.

Last Updated : Oct 24, 2021, 8:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.