ETV Bharat / bharat

1.47 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ PMAY-G ಯ ಮೊದಲ ಕಂತು ವರ್ಗಾಯಿಸಿದ ಮೋದಿ - Union Rural Development Minister Giriraj Singh

ಪ್ರಧಾನಮಂತ್ರಿಯವರ ಮಧ್ಯಸ್ಥಿಕೆಯ ನಂತರ ತ್ರಿಪುರಾದ (Tripura) ವಿಶಿಷ್ಟ ಭೌಗೋಳಿಕ-ಹವಾಮಾನ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, 'ಕಚ್ಚಾ' ಮನೆಯ ವ್ಯಾಖ್ಯಾನವನ್ನು ಬದಲಾಯಿಸಲಾಗಿದೆ. ಇದು 'ಕಚ್ಚಾ' ಮನೆಗಳಲ್ಲಿ ವಾಸಿಸುತ್ತಿದ್ದ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಸಹಾಯ ಪಡೆಯಲು ಅನುವು ಮಾಡಿಕೊಟ್ಟಿದೆ..

pm-modi-transfers-first-instalment-of-pmay-g-to-more-than-1-dot-47-lakh-beneficiaries-in-tripura
1.47 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ PMAY-G ಯ ಮೊದಲ ಕಂತು ವರ್ಗಾಯಿಸಿದ ಮೋದಿ
author img

By

Published : Nov 14, 2021, 3:28 PM IST

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ- ಗ್ರಾಮೀಣ (ಪಿಎಂಎವೈ-ಜಿ) ( Pradhan Mantri Awaas Yojana - Gramin ) ಮೊದಲ ಕಂತನ್ನು ಪ್ರಧಾನಿ ನರೇಂದ್ರ ಮೋದಿ ತ್ರಿಪುರಾದ 1.47 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ವರ್ಗಾಯಿಸಿದ್ದಾರೆ.

ಇದರೊಂದಿಗೆ 700 ಕೋಟಿ ರೂ.ಗೂ ಹೆಚ್ಚು ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಪ್ರಧಾನಮಂತ್ರಿಯವರ ಮಧ್ಯಸ್ಥಿಕೆಯ ನಂತರ ತ್ರಿಪುರಾದ (Tripura) ವಿಶಿಷ್ಟ ಭೌಗೋಳಿಕ-ಹವಾಮಾನ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, 'ಕಚ್ಚಾ' ಮನೆಯ ವ್ಯಾಖ್ಯಾನವನ್ನು ಬದಲಾಯಿಸಲಾಗಿದೆ. ಇದು 'ಕಚ್ಚಾ' ಮನೆಗಳಲ್ಲಿ ವಾಸಿಸುತ್ತಿದ್ದ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಸಹಾಯ ಪಡೆಯಲು ಅನುವು ಮಾಡಿಕೊಟ್ಟಿದೆ.

ವರ್ಚ್ಯುವಲ್​ ಮೂಲಕ ನಡೆದ ಈ ಸಂದರ್ಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ (Union Rural Development Minister Giriraj Singh) ಮತ್ತು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ (Tripura Chief Minister Biplab Kumar Dev) ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.