ETV Bharat / bharat

'ಆದಷ್ಟು ಬೇಗ ಚೇತರಿಸಿಕೊಳ್ಳಿ': ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ನಮೋ ವಿಶ್​​​

ಲಸಿಕೆ ಪಡೆದುಕೊಂಡ ಮರುದಿನವೇ ಪಾಕ್​ ಪ್ರಧಾನಿ ಇಮ್ರಾನ್ ಖಾನ್​ಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PM Modi tweets
PM Modi tweets
author img

By

Published : Mar 20, 2021, 8:24 PM IST

ನವದೆಹಲಿ: ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆದಷ್ಟು ಬೇಗ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

  • Best wishes to Prime Minister @ImranKhanPTI for a speedy recovery from COVID-19.

    — Narendra Modi (@narendramodi) March 20, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಎರಡು ದಿನದ ಹಿಂದೆ ಲಸಿಕೆ ಪಡೆದಿದ್ದ ಪಾಕ್‌ ಪಿಎಂ ಇಮ್ರಾನ್​ ಖಾನ್​ಗೆ ಕೊರೊನಾ ದೃಢ

ನಿನ್ನೆ ಕೋವಿಡ್​ ಲಸಿಕೆ ಪಡೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​ಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಹೋಮ್​ ಐಸೋಲೇಶನ್​​ನಲ್ಲಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಜತೆಗೆ ದೇಶದ ಜನತೆ ಲಸಿಕೆ ಪಡೆಯುವಂತೆ ಸಲಹೆ ನೀಡಿದ್ದಾರೆ.

ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.