ETV Bharat / bharat

ಗುಜರಾತ್ ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ - Four rallies in Saurashtra region

ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಬಳಿಕ ಸೌರಾಷ್ಟ್ರ ಪ್ರದೇಶದಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿಕ್ಕಿದ್ದಾರೆ.

PM Modi visits Somnath Temple
ಗುಜರಾತ್ ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ
author img

By

Published : Nov 20, 2022, 1:26 PM IST

ವೆರಾವಲ್ (ಗುಜರಾತ್): ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ವಿಶ್ವ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ದೇವಾಲಯದ ಟ್ರಸ್ಟ್​ನ ಅಧ್ಯಕ್ಷರು ಕೂಡಾ ಹೌದು. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ, ಸೌರಾಷ್ಟ್ರ ಪ್ರದೇಶದಲ್ಲಿ ನಾಲ್ಕು ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವೆರಾವಲ್, ಧೋರಾರ್ಜಿ, ಅಮ್ರೇಲಿ ಮತ್ತು ಬೊಟಾಡ್ ಎಂಬ ಸ್ಥಳಗಳಲ್ಲಿ ರ್ಯಾಲಿಗಳು ನಡೆಯಲಿವೆ.

ಇದನ್ನೂ ಓದಿ: ಗುಜರಾತ್ ಚುನಾವಣೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ: ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.