ETV Bharat / bharat

ಮಹಾಶಿವರಾತ್ರಿ ಶುಭಾಶಯ ಕೋರಿದ ರಾಷ್ಟ್ರಪತಿ - ಪ್ರಧಾನಿ - ರಾಷ್ಟ್ರಪತಿ ರಾಮನಾಥ್​ ಕೋವಿಂದ್

ಶಿವರಾತ್ರಿ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ರಾಷ್ಟ್ರದ ಜನತೆಗೆ​ ಶುಭ ಕೋರಿದ್ದಾರೆ.

Narendra Modi greets people on the occasion of Mahashivratri
ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್
author img

By

Published : Mar 11, 2021, 9:56 AM IST

ನವದೆಹಲಿ: ದೇಶಾದ್ಯಂತ ಇಂದು ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತಿದೆ. ಶಿವರಾತ್ರಿ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಶಿವರಾತ್ರಿ ಶುಭಾಶಯ ಎಂದಿರುವ ಅವರು ಹರ ಹರ ಮಹಾದೇವ ಎಂದು ಟ್ವೀಟ್​ ಮಾಡಿದ್ದಾರೆ.

  • देशवासियों को महाशिवरात्रि के पावन अवसर पर ढेरों शुभकामनाएं। हर-हर महादेव!

    Greetings on the special occasion of Mahashivratri. Har Har Mahadev!

    — Narendra Modi (@narendramodi) March 11, 2021 " class="align-text-top noRightClick twitterSection" data=" ">

ಇನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ರಾಷ್ಟ್ರದ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭ ಕಾಮನೆಗಳನ್ನು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.