ETV Bharat / bharat

ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಹುತಾತ್ಮ: ಪ್ರಧಾನಿ ಮೋದಿ, ರಾಹುಲ್​ ಗಾಂಧಿ ಸಂತಾಪ - ವರುಣ್​ ಸಿಂಗ್​ಗೆ ರಾಹುಲ್​ ಗಾಂಧಿ ಸಂತಾಪ

ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ. ಪ್ರಧಾನಿ ಮೋದಿ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದಾರೆ..

PM Narendra Modi condoles the demise of Group Captain Varun Singh
ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಹುತಾತ್ಮ: ಪ್ರಧಾನಿ ಮೋದಿ ಸಂತಾಪ
author img

By

Published : Dec 15, 2021, 1:16 PM IST

Updated : Dec 15, 2021, 3:14 PM IST

ನವದೆಹಲಿ : ಕೂನೂರು ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದು, ಪ್ರಧಾನಿ ಮೋದಿ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.

  • Group Captain Varun Singh served the nation with pride, valour and utmost professionalism. I am extremely anguished by his passing away. His rich service to the nation will never be forgotten. Condolences to his family and friends. Om Shanti.

    — Narendra Modi (@narendramodi) December 15, 2021 " class="align-text-top noRightClick twitterSection" data=" ">

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರಾಷ್ಟ್ರಕ್ಕೆ ಹೆಮ್ಮೆ. ಅವರು ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.

ದೇಶಕ್ಕೆ ಅವರ ಉತ್ಕೃಷ್ಟ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • My heartfelt condolences to the friends and family of Group Captain Varun Singh.

    This is a sad moment for the country. We all are with you in this grief. pic.twitter.com/rpBoIcmEe9

    — Rahul Gandhi (@RahulGandhi) December 15, 2021 " class="align-text-top noRightClick twitterSection" data=" ">

ರಾಹುಲ್​ ಗಾಂಧಿ ಸಂತಾಪ : ಗ್ರೂಪ್​ ಕ್ಯಾಪ್ಟನ್​ ವರುಣ್ ಪ್ರತಾಪ್​ ಸಿಂಗ್​ ನಿಧನಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಸಂತಾಪ ಸೂಚಿಸಿದ್ದಾರೆ.

ನಿಮ್ಮ ಅಗಲಿಕೆ ದೇಶಕ್ಕೆ ಸಂಕಟದ ಸಂಗತಿಯಾಗಿದೆ. ಈ ದುಃಖದಲ್ಲಿ ನಾವೆಲ್ಲರೂ ನಿಮ್ಮ ಜೊತೆಗಿರುತ್ತೇವೆ ಎಂದು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ವರುಣ್​ ಸಿಂಗ್​ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರು, ಸ್ನೇಹಿತರಿಗೆ ನೀಡಲಿ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: Army chopper crash case: ಗಾಯಗೊಂಡಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ವಿಧಿವಶ

Last Updated : Dec 15, 2021, 3:14 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.