ETV Bharat / bharat

ಇಂದಿನಿಂದ ಮೂರು ದಿನ ಮೋದಿ ಅಮೆರಿಕ ಪ್ರವಾಸ.. ದೆಹಲಿಯಿಂದ ವಿಮಾನವೇರಿದ ಪ್ರಧಾನಿ - ಉಪಾಧ್ಯಕ್ಷೆ ಕಮಲಾ ಹ್ಯಾರೀಸ್

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ನವದೆಹಲಿಯಿಂದ ವಿಮಾನದಲ್ಲಿ ತೆರಳಿದ್ದಾರೆ. ನಾಳೆ ನ್ಯೂಯಾರ್ಕ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೊದಲ ದಿನದ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

PM Narendra Modi departs from New Delhi for a 3-day visit to US
ದೆಹಲಿಯಿಂದ ವಿಮಾನವೇರಿದ ಮೋದಿ
author img

By

Published : Sep 22, 2021, 12:07 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆ ನವದೆಹಲಿಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೊದಲ ದಿನದ ಸಭೆಯನ್ನು ಉದ್ದೇಶಿಸಿ ನಾಳೆ ಭಾಷಣ ಮಾಡಲಿದ್ದಾರೆ. ಜೊತೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಯೋಜಿಸಲಿರುವ ಕೋವಿಡ್ -19 ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.

ದೆಹಲಿಯಿಂದ ವಿಮಾನವೇರಿದ ಪ್ರಧಾನಿ

ಈ ವೇಳೆ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನೂ ಸಹ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಂತಿಮವಾಗಿ ಸೆ.26ರಂದು ಮೋದಿ ಭಾರತಕ್ಕೆ ಹಿಂದಿರುಗಲಿದ್ದಾರೆ.

ಇದನ್ನೂ ಓದಿ: ಮುಂಬೈ ಏರ್​ಪೋರ್ಟ್​​ನಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಇಬ್ಬರು ವಿದೇಶಿ ಮಹಿಳೆಯರು ಅರೆಸ್ಟ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.