ETV Bharat / bharat

ಹೊಸ ಸಂಸತ್ ಭವನ ನಿರ್ಮಾಣ ಸ್ಥಳಕ್ಕೆ ಮೋದಿ ಭೇಟಿ, ಕಾಮಗಾರಿ ಪರಿಶೀಲನೆ

author img

By

Published : Sep 26, 2021, 10:43 PM IST

ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊಸ ಸಂಸತ್ ಭವನದ ನಿರ್ಮಾಣ ಸ್ಥಳಕ್ಕೆ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾತ್ರಿ 8.45ರ ಸುಮಾರಿಗೆ ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.

  • PM Narendra Modi went to the construction site of the new parliament building in New Delhi at around 8.45 pm today. He spent almost an hour at the site & did a first-hand inspection of the construction status of the new parliament building. pic.twitter.com/kYIwbgXwxq

    — ANI (@ANI) September 26, 2021 " class="align-text-top noRightClick twitterSection" data=" ">

ಹೊಸ ಸಂಸತ್ ಭವನದ ಸ್ಥಳದಲ್ಲಿ ಪ್ರಧಾನಿ ಮೋದಿ ಸುಮಾರು ಒಂದು ಘಂಟೆಗಳ ಕಾಲ ನಿರ್ಮಾಣ ಸ್ಥಿತಿಯನ್ನು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.