ETV Bharat / bharat

ಲಖನೌ ವಿವಿಗೆ ನಾಳೆ ನೂರು ವರ್ಷ.. ಪ್ರಧಾನಿಯಿಂದ ಸ್ಮರಣಾರ್ಥ ನಾಣ್ಯ, ಸ್ಟ್ಯಾಂಪ್​​ ಬಿಡುಗಡೆ

author img

By

Published : Nov 25, 2020, 9:20 PM IST

ಈ ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ಹಾಗೂ ಲಖನೌ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಜನಾಥ್ ಸಿಂಗ್ ಹಾಗೂ ಇತರ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ..

pm modi
ಪ್ರಧಾನಿ ಮೋದಿ

ಲಖನೌ(ಉತ್ತರ ಪ್ರದೇಶ): ಲಖನೌ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ನೂರು ವರ್ಷ ತುಂಬಲಿದ್ದು, ಈ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆಗೊಳಿಸಲಿದ್ದಾರೆ.

ಗುರುವಾರ ಕಾರ್ಯಕ್ರಮ ನಡೆಯಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ನಾಣ್ಯದ ಜೊತೆಗೆ ಸ್ಮರಣಾರ್ಥ ಅಂಚೆ ಸ್ಟ್ಯಾಂಪ್ ಹಾಗೂ ವಿಶೇಷ ಅಂಚೆ ಲಕೋಟೆಯನ್ನು ಕೂಡ ಈ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರು ಟೆಕ್ ಶೃಂಗಸಭೆ 2020: ಜನರ ಜೀವನ ಬದಲಿಸಿದ ಡಿಜಿಟಲ್​ ಲೋಕ - ಮೋದಿ ಬಣ್ಣನೆ

ಈ ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ಹಾಗೂ ಲಖನೌ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಜನಾಥ್ ಸಿಂಗ್ ಹಾಗೂ ಇತರ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.