ETV Bharat / bharat

PM Kisan Yojana: ಜನವರಿ 1ರಂದು ರೈತರ ಖಾತೆಗೆ ಪಿಎಂ ಕಿಸಾನ್​​​ 10ನೇ ಕಂತಿನ ಹಣ - ರೈತರ ಖಾತೆಗೆ ಪಿಎಂ ಕಿಸಾನ್​​​ 10ನೇ ಕಂತಿನ ಹಣ

PM Kisan Samman Yojana: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ 10ನೇ ಕಂತಿನ ಹಣ ಜನವರಿ 1ರಂದು ವರ್ಗಾವಣೆಗೊಳ್ಳಲಿದ್ದು, ಪ್ರಧಾನಿ ಕಚೇರಿ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದೆ.

Pradhan Mantri Kisan Samman Nidhi
Pradhan Mantri Kisan Samman Nidhi
author img

By

Published : Dec 29, 2021, 5:39 PM IST

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರ್ಷ 6 ಸಾವಿರ ರೂ. ನಗದು ನೀಡುತ್ತಿದೆ. ಇದೀಗ 10ನೇ ಕಂತು ಜನವರಿ 1ರಂದು ರೈತರ ಖಾತೆಗೆ ಜಮಾ ಆಗಲಿದೆ.

  • Prime Minister Narendra Modi will release the 10th installment of financial benefit under the Pradhan Mantri Kisan Samman Nidhi (PM-KISAN) scheme on 1st Jan at 12:30 pm via video conferencing: PMO

    — ANI (@ANI) December 29, 2021 " class="align-text-top noRightClick twitterSection" data=" ">

ಇದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದ್ದು, ಜನವರಿ 1ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ 10ನೇ ಕಂತಿನ ಹಣ ವರ್ಗಾವಣೆ ಮಾಡಲಿದ್ದಾರೆ ಎಂದು ತಿಳಿಸಿದೆ. ಪ್ರಧಾನ ಮಂತ್ರಿ ಕಚೇರಿ ನೀಡಿರುವ ಮಾಹಿತಿ ಪ್ರಕಾರ 10 ಕೋಟಿ ಫಲಾನುಭವಿಗಳಿಗೆ 20,000 ಕೋಟಿ ರೂ. ವರ್ಗಾವಣೆಗೊಳ್ಳಲಿದೆ.

ಇದನ್ನೂ ಓದಿರಿ: ರೈಲ್ವೆ ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.. ಚಾಲಕನ ಸಮಯ ಪ್ರಜ್ಞೆಯಿಂದ ಉಳಿತು ಪ್ರಾಣ!

ಕೇಂದ್ರ ಸರ್ಕಾರ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ 2000 ರೂ. ಕಂತಿನ ರೂಪದಲ್ಲಿ ವಾರ್ಷಿಕ 6000 ರೂ. ಸಹಾಯಧನವನ್ನು ನೀಡುತ್ತದೆ. ಇನ್ನು ಕರ್ನಾಟಕ ಸರ್ಕಾರ ಇದಕ್ಕೆ 4 ಸಾವಿರ ರೂ. ಹೆಚ್ಚುವರಿಯಾಗಿ ನೀಡುತ್ತಾ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.