ETV Bharat / bharat

ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಚಲನಚಿತ್ರ ನಿರ್ಮಾಣ ಕಂಪನಿಯ ಸಿಇಓ ವಿರುದ್ಧ ದೂರು - ಉಲ್ಲು ಡಿಜಿಟಲ್ ಪ್ರೈವೇಟ್ ಲಿಮಿಟೆಡ್ ಸುದ್ದಿ

ಚಲನಚಿತ್ರ ನಿರ್ಮಾಣ ಕಂಪನಿಯಾದ ಉಲ್ಲು ಡಿಜಿಟಲ್ ಪ್ರೈವೇಟ್ ಲಿಮಿಟೆಡ್​​ನ ಸಿಇಒ ವಿಭು ಅಗರವಾಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ದೂರು ದಾಖಲಾಗಿದೆ.

Popular app Ullu Digital's CEO booked for molestation
ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಚಲನಚಿತ್ರ ನಿರ್ಮಾಣ ಕಂಪನಿಯ ಸಿಇಓ ವಿರುದ್ಧ ದೂರು
author img

By

Published : Aug 6, 2021, 7:56 AM IST

Updated : Aug 6, 2021, 8:22 AM IST

ಮುಂಬೈ (ಮಹಾರಾಷ್ಟ್ರ): ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಚಲನಚಿತ್ರ ನಿರ್ಮಾಣ ಕಂಪನಿಯಾದ ಉಲ್ಲು ಡಿಜಿಟಲ್ ಪ್ರೈವೇಟ್ ಲಿಮಿಟೆಡ್​​ನ ಸಿಇಒ ವಿಭು ಅಗರವಾಲ್ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.

ಮುಂಬೈ ಪೊಲೀಸರು ದೂರು ದಾಖಲಿಸಿಕೊಂಡಿದ್ದು, 28 ವರ್ಷದ ಯುವತಿಗೆ ಅಂಧೇರಿ ನಗರದ ಕಂಪನಿಯ ಸ್ಟೋರ್​ ರೂಮ್​ನಲ್ಲಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ದೂರು ದಾಖಲಾಗಿದೆ ಎಂದು ಉನ್ನತ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ಉಲ್ಲು ಡಿಜಿಟಲ್ ಪ್ರೈವೇಟ್ ಲಿಮಿಟೆಡ್​​ ಮುಖ್ಯಸ್ಥೆ ಅಂಜಲಿ ರೈನಾ ವಿರುದ್ಧವೂ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಭು ಅಗರವಾಲ್ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಗೆ ಕೋರಿದ್ದೇನೆ, ಇದುವರೆಗೂ ಪ್ರತಿಕ್ರಿಯೆ ಬಂದಿಲ್ಲ: ನಿತೀಶ್​ ಕುಮಾರ್​

Last Updated : Aug 6, 2021, 8:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.