ETV Bharat / bharat

ಹಿಂದಿ ಹಾಡಿಗೆ ಡ್ಯಾನ್ಸ್ ಮಾಡಿ ಕೋವಿಡ್​ ರೋಗಿಗಳನ್ನು ರಂಜಿಸಿದ ವೈದ್ಯಕೀಯ ಸಿಬ್ಬಂದಿ..!

author img

By

Published : Jun 5, 2021, 10:50 PM IST

ಸೋಂಕಿತರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ನಗರದ ಕೋವಿಡ್ ಆಸ್ಪತ್ರೆ ಆರೋಗ್ಯ ಸಿಬ್ಬಂದಿ ಹಿಂದಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಮಹಿಳಾ ವೈದ್ಯರ ಈ ಕಾರ್ಯಕ್ಕೆ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗ್ತಿದೆ.

ಡ್ಯಾನ್ಸ್ ಮಾಡಿ ಕೋವಿಡ್​ ರೋಗಿಗಳನ್ನು ರಂಜಿಸಿದ ವೈದ್ಯಕೀಯ ಸಿಬ್ಬಂದಿ..!

ಫಿರೋಜಾಬಾದ್ (ಉತ್ತರಪ್ರದೇಶ): ಕೋವಿಡ್​ ಎಂಬ ಪದ ಕೇಳಿದ ಅದೆಷ್ಟೋ ಜನ ಭಯ ಭೀತರಾಗುತ್ತಾರೆ. ಸೋಂಕಿತರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ನಗರದ ಕೋವಿಡ್ ಆಸ್ಪತ್ರೆ ಆರೋಗ್ಯ ಸಿಬ್ಬಂದಿ ಹಿಂದಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಮಹಿಳಾ ವೈದ್ಯರ ಈ ಕಾರ್ಯಕ್ಕೆ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗ್ತಿದೆ. ಮುಂಜಾಗ್ರತಾ ಕ್ರಮವಾಗಿ ಪಿಪಿಇ ಕಿಟ್ ಧರಿಸಿರುವ ವೈದ್ಯರು ಹಾಗೂ ಇತರ ಸಿಬ್ಬಂದಿ ಹಲವಾರು ಹಿಂದಿ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ. ಆ ಮೂಲಕ ರೋಗಿಗಳಿಗೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.