ನವದೆಹಲಿ: ದೇಶಾದ್ಯಂತ ಇಂದಿನಿಂದ ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಜನರಿಗೆ ಗಣ್ಯರು ಶುಭ ಹಾರೈಸಿದ್ದಾರೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶವಾಸಿಗಳಿಗೆ ದೀಪಾವಳಿ ಹಬ್ಬದ ಶುಭಕಾಮನೆಗಳನ್ನು ತಿಳಿಸಿದ್ದಾರೆ.
-
सभी देशवासियों को दीवाली की हार्दिक शुभकामनाएं! प्रकाश और उमंग के इस पवित्र त्योहार पर, हम ज्ञान और ऊर्जा के दीपक को प्रज्ज्वलित करते हुए जरूरतमंद लोगों के जीवन में भी खुशियां लाने का प्रयास करें। मैं इस महापर्व पर सभी देशवासियों के जीवन में सुख-समृद्धि के लिए प्रार्थना करती हूं।
— President of India (@rashtrapatibhvn) October 24, 2022 " class="align-text-top noRightClick twitterSection" data="
">सभी देशवासियों को दीवाली की हार्दिक शुभकामनाएं! प्रकाश और उमंग के इस पवित्र त्योहार पर, हम ज्ञान और ऊर्जा के दीपक को प्रज्ज्वलित करते हुए जरूरतमंद लोगों के जीवन में भी खुशियां लाने का प्रयास करें। मैं इस महापर्व पर सभी देशवासियों के जीवन में सुख-समृद्धि के लिए प्रार्थना करती हूं।
— President of India (@rashtrapatibhvn) October 24, 2022सभी देशवासियों को दीवाली की हार्दिक शुभकामनाएं! प्रकाश और उमंग के इस पवित्र त्योहार पर, हम ज्ञान और ऊर्जा के दीपक को प्रज्ज्वलित करते हुए जरूरतमंद लोगों के जीवन में भी खुशियां लाने का प्रयास करें। मैं इस महापर्व पर सभी देशवासियों के जीवन में सुख-समृद्धि के लिए प्रार्थना करती हूं।
— President of India (@rashtrapatibhvn) October 24, 2022
ಬೆಳಕಿನ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಮುರ್ಮು ಟ್ವೀಟ್ ಮಾಡಿದ್ದು, ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯಗಳು! ಬೆಳಕು ಮತ್ತು ಸಂತೋಷದ ಈ ಪವಿತ್ರ ಹಬ್ಬದಂದು, ಜ್ಞಾನ ಮತ್ತು ಶಕ್ತಿಯ ದೀಪವನ್ನು ಬೆಳಗಿಸುವ ಮೂಲಕ ಅಗತ್ಯವಿರುವವರ ಜೀವನದಲ್ಲಿ ಸಂತೋಷವನ್ನು ತರಲು ಪ್ರಯತ್ನಿಸೋಣ. ಈ ಮಹಾನ್ ಹಬ್ಬದಂದು, ನಾನು ಎಲ್ಲಾ ದೇಶವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
-
Wishing everyone a Happy Diwali. Diwali is associated with brightness and radiance. May this auspicious festival further the spirit of joy and well-being in our lives. I hope you have a wonderful Diwali with family and friends.
— Narendra Modi (@narendramodi) October 24, 2022 " class="align-text-top noRightClick twitterSection" data="
">Wishing everyone a Happy Diwali. Diwali is associated with brightness and radiance. May this auspicious festival further the spirit of joy and well-being in our lives. I hope you have a wonderful Diwali with family and friends.
— Narendra Modi (@narendramodi) October 24, 2022Wishing everyone a Happy Diwali. Diwali is associated with brightness and radiance. May this auspicious festival further the spirit of joy and well-being in our lives. I hope you have a wonderful Diwali with family and friends.
— Narendra Modi (@narendramodi) October 24, 2022
ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ ರಾಷ್ಟ್ರದ ಎಲ್ಲ ಪ್ರಜೆಗಳು ಹಾಗೂ ನಾಗರಿಕರಿಗೆ ಬಣ್ಣಗಳ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿಯು ಹೊಳಪು ಮತ್ತು ಕಾಂತಿಯೊಂದಿಗೆ ಸಂಬಂಧಿಸಿದೆ. ಈ ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹವನ್ನು ಹೆಚ್ಚಿಸಲಿ. ನೀವು ಕುಟುಂಬ ಮತ್ತು ಸ್ನೇಹಿತರೊಂದಿಗೆ ಅದ್ಭುತವಾದ ದೀಪಾವಳಿ ಸಂಭ್ರಮವನ್ನು ಪಡೆದುಕೊಂಡಿದ್ದೀರಿ ಎಂದುು ನಾನು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು .
— Basavaraj S Bommai (@BSBommai) October 24, 2022 " class="align-text-top noRightClick twitterSection" data="
ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.#Deepavali2022 pic.twitter.com/2vSzsslLjM
">ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು .
— Basavaraj S Bommai (@BSBommai) October 24, 2022
ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.#Deepavali2022 pic.twitter.com/2vSzsslLjMನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು .
— Basavaraj S Bommai (@BSBommai) October 24, 2022
ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.#Deepavali2022 pic.twitter.com/2vSzsslLjM
ಹಬ್ಬದ ಶುಭ ಕೋರಿದ ಬೊಮ್ಮಾಯಿ: ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು . ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ:ದೀಪದ ಬೆಳಕಲ್ಲಿ ಕಂಗೊಳಿಸಿದ ಅಯೋಧ್ಯೆ.. 14 ಲಕ್ಷ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ