ETV Bharat / bharat

ಜನತೆಗೆ ಹೋಳಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್​ - ಭಾರತದಾದ್ಯಂತ ಹೋಳಿ ಸಂಭ್ರಮ

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಜನರಿಗೆ ಹೋಳಿ ಶುಭಾಶಯ ತಿಳಿಸಿದ್ದಾರೆ.

Prime Minister Modi, President Kovind gave Holi wishes to people
ಜನತೆಗೆ ಹೋಳಿ ಹಬ್ಬದ ಶುಭ ಕೋರಿದ ಮೋದಿ, ಕೋವಿಂದ್​
author img

By

Published : Mar 18, 2022, 8:56 AM IST

ನವದೆಹಲಿ: ದೇಶಾದ್ಯಂತ ಇಂದು ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಜನರಿಗೆ ಹೋಳಿ ಶುಭಾಶಯ ತಿಳಿಸಿದ್ದಾರೆ.

'ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಭ್ರಾತೃತ್ವದ ಸಂಕೇತವಾದ ಈ ಹೋಳಿ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷದ ಬಣ್ಣವನ್ನು ತರಲಿ' ಎಂದು ಟ್ವೀಟ್​ ಮಾಡಿದ್ದಾರೆ.

  • आप सभी को होली की हार्दिक शुभकामनाएं। आपसी प्रेम, स्नेह और भाईचारे का प्रतीक यह रंगोत्सव आप सभी के जीवन में खुशियों का हर रंग लेकर आए।

    — Narendra Modi (@narendramodi) March 18, 2022 " class="align-text-top noRightClick twitterSection" data=" ">

'ಬಣ್ಣಗಳ ಹಬ್ಬವಾದ ಹೋಳಿಯು ಸಮುದಾಯದ ಸೌಹಾರ್ದತೆ ಮತ್ತು ಸಾಮರಸ್ಯದ ಜೀವಂತ ಉದಾಹರಣೆಯಾಗಿದೆ. ಇದು ವಸಂತ ಆಗಮನದ ಶುಭ ಗಳಿಗೆಯನ್ನು ತರುತ್ತದೆ. ಈ ಹಬ್ಬವು ಎಲ್ಲ ದೇಶವಾಸಿಗಳ ಜೀವನದಲ್ಲಿ ಸಂತೋಷ, ಉತ್ಸಾಹ ಮತ್ತು ಹೊಸ ಶಕ್ತಿಯನ್ನು ತುಂಬಲಿ' ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

  • होली के पावन अवसर पर सभी देशवासियों को हार्दिक बधाई एवं शुभकामनाएं।

    रंगों का पर्व होली, सामुदायिक सद्भाव और मेल-मिलाप का जीवंत उदाहरण है। यह वसंत ऋतु के आगमन का शुभ समाचार लेकर आता है।

    मेरी कामना है कि यह त्योहार सभी देशवासियों के जीवन में आनंद, उमंग और नई ऊर्जा का संचार करे।

    — President of India (@rashtrapatibhvn) March 18, 2022 " class="align-text-top noRightClick twitterSection" data=" ">

ಇದನ್ನೂ ಓದಿ: ದೇಶಾದ್ಯಂತ ಕಳೆಗಟ್ಟಿದ ಹೋಳಿ ಸಂಭ್ರಮ.. ಎಲ್ಲೆಲ್ಲಿ ಹೇಗಿತ್ತು ಸಡಗರ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.