ETV Bharat / bharat

ಪ್ರತಿಭಾವಂತ ನಟನನ್ನು ಕಳೆದುಕೊಂಡಿದ್ದೇವೆಂದು ಕಂಬನಿ ಮಿಡಿದ ನಮೋ, ಶಾ.. ರಾಹುಲ್‌ ಗಾಂಧಿ ಅವರಿಂದಲೂ ಸಂತಾಪ - ಕಾಂಗ್ರೆಸ್‌ ನಾಯಕ

ಪುನೀತ್‌ ರಾಜ್‌ಕುಮಾರ್‌ ಅವರದ್ದು ಸಾವಿನ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಸಿನಿಮಾಗಳು ಮತ್ತು ಅದ್ಭುತ ವ್ಯಕ್ತಿತ್ವವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Prime Minister Narendra Modi condoles the sudden demise of Kannada actor Puneeth Rajkumar
ಪುನೀತ್‌ರದ್ದು ಸಾಯೋ ವಯಸ್ಸಾಗಿರಲಿಲ್ಲ - ಪ್ರಧಾನಿ ಮೋದಿ, ರಾಹುಲ್‌ ಗಾಂಧಿ ಸಂತಾಪ
author img

By

Published : Oct 29, 2021, 5:17 PM IST

Updated : Oct 30, 2021, 5:09 AM IST

ನವದೆಹಲಿ: ಸ್ಯಾಂಡಲ್‌ವುಡ್‌ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಸಿನಿ ನಟ ನಟಿಯರು, ಕ್ರಿಕೆಟಿಗರು ಹೀಗೆ ಎಲ್ಲ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಮೋ ಟ್ವೀಟ್​

  • ವಿಧಿಯ ಕ್ರೂರ ಆಟ ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್‌ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. pic.twitter.com/Saz0gNPp63

    — Narendra Modi (@narendramodi) October 29, 2021 " class="align-text-top noRightClick twitterSection" data=" ">

ಪ್ರಧಾನಿ ಮೋದಿ, ವಿಧಿಯ ಕ್ರೂರ ತಿರುವು ಪುನೀತ್ ರಾಜ್‌ಕುಮಾರ್ ಎಂಬ ಸಮೃದ್ಧ ಹಾಗೂ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಅವರದ್ದು, ಸಾವಿನ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಸಿನಿಮಾಗಳು ಮತ್ತು ಅದ್ಭುತ ವ್ಯಕ್ತಿತ್ವವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಕನ್ನಡದಲ್ಲೇ ಟ್ವೀಟ್ ಮಾಡಿದ ಅಮಿತ್ ಶಾ

ನೆಚ್ಚಿನ ನಟನ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

  • ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ. ತಮ್ಮ ಬಹುಮುಖ ನಟನೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಹಲವು ಅಮೋಘ ನೆನಪುಗಳನ್ನು ನೀಡಿದ್ದಾರೆ. ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ನನ್ನ ಸಂತಾಪಗಳು. pic.twitter.com/QgPOJ2CZLr

    — Amit Shah (@AmitShah) October 29, 2021 " class="align-text-top noRightClick twitterSection" data=" ">

ಪುನೀತ್‌ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೂಡ ಕಂಬನಿ ಮಿಡಿದಿದ್ದು, ಪುನೀತ್‌ ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಗಳಿಗೆ ನನ್ನ ಹೃದಯಸ್ಪರ್ಶಿ ಸಂತಾಪಗಳು ಎಂದು ಟ್ಟಿಟರ್‌ ಮೂಲಕ ಶೋಕ ವ್ಯಕ್ತಪಡಿಸಿದ್ದಾರೆ.

'ವೈಯಕ್ತಿಕವಾಗಿ ನನಗೆ ನಷ್ಟವಾಗಿದೆ'

  • My heartfelt condolences to the family, friends and fans of Kannada actor Puneeth Rajkumar.

    Gone too soon.

    — Rahul Gandhi (@RahulGandhi) October 29, 2021 " class="align-text-top noRightClick twitterSection" data=" ">

ಕನ್ನಡದ ದಿ.ರಾಜ್‌ಕುಮಾರ್ ಅವರ ಪುತ್ರ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಠಾತ್ ನಿಧನದ ಬಗ್ಗೆ ಕೇಳಿ ತೀವ್ರ ಆಘಾತ ಮತ್ತು ದಿಗ್ಭ್ರಮೆಯಾಗಿದೆ. ನಮ್ಮ ಎರಡೂ ಕುಟುಂಬಗಳು ಹಲವು ದಶಕಗಳಿಂದ ಸೌಹಾರ್ದಯುತ ಬಾಂಧವ್ಯವನ್ನು ಹೊಂದಿದ್ದವು. ಹೀಗಾಗಿ ಪುನೀತ್‌ ಅವರ ಸಾವು ವೈಯಕ್ತಿಕವಾಗಿ ನನಗೆ ನಷ್ಟವಾಗಿದೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಟ್ವೀಟ್‌ ಮಾಡಿದ್ದಾರೆ.

  • Deeply shocked and appalled to hear about the sudden demise of Power Star Puneeth Rajkumar who is also the son of late legendary Kannada star Rajkumar avargal. Both our families share a cordial bond for many decades. Thus, it's a personal loss to me. pic.twitter.com/AFXqF34L6z

    — M.K.Stalin (@mkstalin) October 29, 2021 " class="align-text-top noRightClick twitterSection" data=" ">

Last Updated : Oct 30, 2021, 5:09 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.