ETV Bharat / bharat

75ನೇ ಸ್ವಾತಂತ್ರ್ಯ ದಿನಾಚರಣೆ.. ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ - Indian Independence day celebration

ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನ ಕೋರಿದ್ದಾರೆ.

Prime Minister Narendra Modi
ಪ್ರಧಾನಿ ಮೋದಿ
author img

By

Published : Aug 15, 2022, 6:55 AM IST

ನವದೆಹಲಿ: ದೇಶಾದ್ಯಂತ ಸಂಭ್ರದಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್​ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲ ದೇಶವಾಸಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಪ್ರಧಾನಮಂತ್ರಿ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್​ನಿಂದ 3.50 ಕಿಮೀ ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.