ETV Bharat / bharat

ಸಿಐಎಸ್ಎಫ್ ಸಿಬ್ಬಂದಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

author img

By

Published : Mar 10, 2021, 9:24 AM IST

ಇಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಉದಯ ದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿಐಎಸ್ಎಫ್ ಸಿಬ್ಬಂದಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
Prime Minister Narendra Modi

ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಉದಯ ದಿನದಂದು ಸಿಐಎಸ್ಎಫ್ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

  • On their Raising Day, greetings to the courageous @CISFHQrs personnel and their families. Their role in furthering national safety and progress is deeply valued. In 2019, I had attended the Raising Day celebrations of CISF. Here is what I had spoken then. https://t.co/655hqumYN1

    — Narendra Modi (@narendramodi) March 10, 2021 " class="align-text-top noRightClick twitterSection" data=" ">

ಈ ಕುರಿತಂತೆ ಟ್ವೀಟ್​ ಮಾಡಿರುವ ಮೋದಿ, ರೈಸಿಂಗ್ ದಿನದಂದು ಧೈರ್ಯಶಾಲಿ ಸಿಐಎಸ್ಎಫ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ರಾಷ್ಟ್ರೀಯ ಸುರಕ್ಷತೆ ಮತ್ತು ಪ್ರಗತಿಯನ್ನು ಹೆಚ್ಚಿಸುವಲ್ಲಿ ಅವರ ಪಾತ್ರ ಮೌಲ್ಯಯುತವಾಗಿದೆ. 2019 ರಲ್ಲಿ ನಾನು ಸಿಐಎಸ್ಎಫ್​​ನ ರೈಸಿಂಗ್ ಡೇ ಆಚರಣೆಯಲ್ಲಿ ಭಾಗವಹಿಸಿದ್ದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.