ನವದೆಹಲಿ: ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಭಾಗವಹಿಸಿ ಪ್ರಾಣಾರ್ಪಣೆಗೈದ ವೀರರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.
-
Tributes to the greats who took part in the Quit India Movement, which played a crucial role in strengthening the fight against colonialism. Inspired by Mahatma Gandhi, the spirit of the Quit India movement reverberated across India and energised the youth of our nation.
— Narendra Modi (@narendramodi) August 9, 2021 " class="align-text-top noRightClick twitterSection" data="
">Tributes to the greats who took part in the Quit India Movement, which played a crucial role in strengthening the fight against colonialism. Inspired by Mahatma Gandhi, the spirit of the Quit India movement reverberated across India and energised the youth of our nation.
— Narendra Modi (@narendramodi) August 9, 2021Tributes to the greats who took part in the Quit India Movement, which played a crucial role in strengthening the fight against colonialism. Inspired by Mahatma Gandhi, the spirit of the Quit India movement reverberated across India and energised the youth of our nation.
— Narendra Modi (@narendramodi) August 9, 2021
ಭಾರತ ಬಿಟ್ಟು ತೊಲಗಿ ಎಂಬ ಐತಿಹಾಸಿಕ ಚಳುವಳಿಯಲ್ಲಿ ಭಾಗವಹಿಸಿದ ಶ್ರೇಷ್ಠರಿಗೆ ಗೌರವಪೂರ್ವಕ ನಮನಗಳು. ಕ್ವಿಟ್ ಇಂಡಿಯಾ ವಸಾಹತುಶಾಹಿ ವಿರುದ್ಧದ ಹೋರಾಟ ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು.
ಮಹಾತ್ಮ ಗಾಂಧಿಯವರಿಂದ ಪ್ರೇರಿತರಾಗಿ, ಹಲವು ವೀರರು ಈ ಚಳುವಳಿಯಲ್ಲಿ ಚೈತನ್ಯದಿಂದ ಭಾರತದಾದ್ಯಂತ ಹೋರಾಟ ಮಾಡಿದ್ದಾರೆ. ನಮ್ಮ ರಾಷ್ಟ್ರದ ಯುವಜನರಿಗೆ ಶಕ್ತಿ ತುಂಬಿದ ಚಳುವಳಿ ಇದು ಎಂದು ಮೋದಿ ಬಣ್ಣಿಸಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ನಿಧಿ: ರೈತರ ಬ್ಯಾಂಕ್ ಖಾತೆಗಳಿಗೆ ಇಂದು 9ನೇ ಕಂತು ಬಿಡುಗಡೆ