ETV Bharat / bharat

75ನೇ ಸ್ವಾತಂತ್ರ್ಯ ದಿನಾಚರಣೆ: ದೇಶದ ಜನತೆಗೆ ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ - ಟ್ವೀಟ್ ಮಾಡಿ ಶುಭಾಶಯ

ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.

Prime Minister Narendra Modi wishing independence day
75ನೇ ಸ್ವಾತಂತ್ರ್ಯ ದಿನ: ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ
author img

By

Published : Aug 15, 2021, 6:34 AM IST

ನವದೆಹಲಿ: ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ದೇಶದ ನಾಗರಿಕರಿಗೆಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ.

ಈ ವರ್ಷದ 'ಆಜಾದಿ ಕಾ ಅಮೃತ್ ಮಹೋತ್ಸವ' ದೇಶದ ನಾಗರಿಕರಲ್ಲಿ ಹೊಸ ಶಕ್ತಿ ಮತ್ತು ಪ್ರಜ್ಞೆಯನ್ನು ತರಲಿ. ಜೈ ಹಿಂದ್ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • Greetings to you all on Independence Day.

    आप सभी को 75वें स्वतंत्रता दिवस की बहुत-बहुत बधाई। आजादी के अमृत महोत्सव का यह वर्ष देशवासियों में नई ऊर्जा और नवचेतना का संचार करे।

    जय हिंद! #IndiaIndependenceDay

    — Narendra Modi (@narendramodi) August 15, 2021 " class="align-text-top noRightClick twitterSection" data=" ">

ನವದೆಹಲಿಯ ಕೆಂಪುಕೋಟೆ ಬಳಿ ತ್ರಿವರ್ಣ ಧ್ವಜವನ್ನು ಪ್ರಧಾನಿ ಮೋದಿ ಹಾರಿಸಲಿದ್ದು, ಇದೇ ವೇಳೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಈ ಅದ್ಧೂರಿ ಸಮಾರಂಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಧಿಕಾರಿಗಳು ಹಾಗೂ ಈ ಬಾರಿ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಹೈಟಿಯಲ್ಲಿ ಪ್ರಬಲ ಭೂಕಂಪ: ಕನಿಷ್ಠ 227 ಮಂದಿ ಸಾವು, ಸುನಾಮಿ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.