ETV Bharat / bharat

ನನ್ನ ಮಕ್ಕಳ ಇನ್​​ಸ್ಟಾಗ್ರಾಂ ಹ್ಯಾಕ್​ ಮಾಡಿದ್ದಾರೆ: ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ

author img

By

Published : Dec 21, 2021, 4:01 PM IST

ಅಖಿಲೇಶ್ ಯಾದವ್ ಫೋನ್​ ಟ್ಯಾಪಿಂಗ್​ ಆರೋಪದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಮಕ್ಕಳ ಇನ್​​​ಸ್ಟಾಗ್ರಾಂ ಖಾತೆಯನ್ನು ಹ್ಯಾಕ್​ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

priyanka-gandhi
ಪ್ರಿಯಾಂಕಾ ಗಾಂಧಿ

ಲಖನೌ : ತಮ್ಮ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್​ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಇನ್​​ಸ್ಟಾಗ್ರಾಂ ಹ್ಯಾಕ್​ ಕುರಿತು ಪ್ರಿಯಾಂಕಾ ಹೇಳಿಕೆ

ಪ್ರಿಯಾಂಕಾ ಗಾಂಧಿ ಮಕ್ಕಳ ಇನ್​​​​ಸ್ಟಾಗ್ರಾಂ ಹ್ಯಾಕ್ : ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ರಾಜಧಾನಿ ಲಖನೌ ತಲುಪಿದ್ದಾರೆ. ಈ ಸಂದರ್ಭ ಫೋನ್​ ಟ್ಯಾಪಿಂಗ್​ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡದೇ, ತಮ್ಮ ಮಕ್ಕಳ ಇನ್​​​ಸ್ಟಾಗ್ರಾಂ ಖಾತೆಯನ್ನು ಹ್ಯಾಕ್​ ಮಾಡಲಾಗಿದೆ ಎಂದು ಹೇಳಿದರು.

ಅಖಿಲೇಶ್ ಯಾದವ್ ಫೋನ್ ಟ್ಯಾಪ್​ : ಕಳೆದ ಕೆಳ ದಿನಗಳ ಹಿಂದೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ಎಲ್ಲ ಕರೆಗಳನ್ನು ಟ್ಯಾಪ್​ ಮಾಡಲಾಗಿದೆ. ಕದ್ದಾಲಿಕೆ ಸಹ ಮಾಡಲಾಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.