ETV Bharat / bharat

ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ - shivaratri

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲಖನೌದ ಸಿಹಾರಿ ಶಿವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು..

Priyanka Gandhi offered prayer at Sihari Shiva temple in Lucknow
ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ
author img

By

Published : Mar 1, 2022, 1:49 PM IST

ಲಖನೌ (ಉತ್ತರಪ್ರದೇಶ) : ನಾಡಿನಾದ್ಯಂತ ಮಹಾ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ದೇಗುಲಗಳಲ್ಲಿ ಇಂದು ಶಿವನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತರು ತಮ್ಮ ಭಕ್ತಿ ಸಮರ್ಪಿಸುತ್ತಿದ್ದಾರೆ.

ಶಿವನ ಸನ್ನಿಧಿ ಸೇರಿದಂತೆ ಹೆಚ್ಚಿನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿವೆ. ಅದರಂತೆ ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲಖನೌದ ಶ್ರೀ ಸಿಹಾರಿ ಶಿವ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.

ಇದನ್ನೂ ಓದಿ: ಮಹಾ ಶಿವರಾತ್ರಿ : ಉಜ್ಜಯಿನಿಯ ಮಹಾಕಾಲ್ ಮಂದಿರದಲ್ಲಿ ವಿಶೇಷ ಪೂಜೆ..

ಇನ್ನೂ ಉತ್ತರಪ್ರದೇಶ ಚುನಾವಣೆ ಹಿನ್ನೆಲೆ ಪ್ರಿಯಾಂಕಾ ಗಾಂಧಿ ಸಾಕಷ್ಟು ಸಕ್ರಿಯರಾಗಿದ್ದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಾ ಪಕ್ಷದ ಗೆಲುವಿಗೆ ಪಾರ್ಥಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಲಖನೌದ ಶ್ರೀ ಮಾರಿ ಮಾತಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇಂದು ಸಿಹಾರಿ ಶಿವ ದೇವಾಲಯದಲ್ಲಿ ಶಿವನಿಗೆ ವಿಶೇಷವಾಗಿ ತಮ್ಮ ಭಕ್ತಿ ಸಮರ್ಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.