ನವದೆಹಲಿ: ದೇಶದಲ್ಲಿ ಆಮ್ಲಜನಕ ಸಿಲಿಂಡರ್ಗಳ ಕೊರತೆ, ಐಸಿಯು ಬೆಡ್ಗಳ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರ ಈ ಸವಾಲು ಎದುರಿಸುವಲ್ಲಿ ವಿಫಲವಾಗಿದೆ. ಆದ್ದರಿಂದ ಪಕ್ಷದ ಸಹೋದ್ಯೋಗಿಗಳು ಎಲ್ಲಾ ರಾಜಕೀಯ ಕೆಲಸಗಳನ್ನು ಬದಿಗಿಟ್ಟು ಜನರ ಸಂಕಷ್ಟಕ್ಕೆ ನೆರವಾಗುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
-
‘System’ failed, so it’s important to do Jan ki baat:
— Rahul Gandhi (@RahulGandhi) April 25, 2021 " class="align-text-top noRightClick twitterSection" data="
In this crisis, the country needs responsible citizens. I request my Congress colleagues to leave all political work- just provide all help and ease the pain of our countrymen.
This is the Dharma of the Congress family.
">‘System’ failed, so it’s important to do Jan ki baat:
— Rahul Gandhi (@RahulGandhi) April 25, 2021
In this crisis, the country needs responsible citizens. I request my Congress colleagues to leave all political work- just provide all help and ease the pain of our countrymen.
This is the Dharma of the Congress family.‘System’ failed, so it’s important to do Jan ki baat:
— Rahul Gandhi (@RahulGandhi) April 25, 2021
In this crisis, the country needs responsible citizens. I request my Congress colleagues to leave all political work- just provide all help and ease the pain of our countrymen.
This is the Dharma of the Congress family.
ಈ ಕುರಿತು ಟ್ವೀಟ್ ಮಾಡಿರುವ ಅವರು, " ವ್ಯವಸ್ಥೆ ವಿಫಲವಾಗಿದೆ. ಈಗ ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ದೇಶಕ್ಕೆ ಜವಾಬ್ದಾರಿಯುತ ನಾಗರಿಕರು ಬೇಕಾಗಿದ್ದಾರೆ. ನನ್ನ ಕಾಂಗ್ರೆಸ್ ಸಹೋದ್ಯೋಗಿಗಳು ಎಲ್ಲಾ ರಾಜಕೀಯ ಕೆಲಸಗಳನ್ನು ಬದಿಗಿಟ್ಟು ತೊಂದರೆಯಲ್ಲಿರುವ ದೇಶವಾಸಿಗಳ ನೆರವಿಗೆ ಧಾವಿಸಬೇಕು" ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ತನ್ನ ಗಳಿಕೆಯನ್ನೆಲ್ಲ ಲಸಿಕೆ ಅಭಿಯಾನಕ್ಕೆ ನೀಡಿದ ಭಾರತೀಯ ಗಾಲ್ಫ್ ಆಟಗಾರ