ETV Bharat / bharat

ಬಂಗಾಳದಲ್ಲಿ ಚುನಾವಣಾ ರ‍್ಯಾಲಿಗಳನ್ನು ಮೊಟಕುಗೊಳಿಸಿದ ರಾಹುಲ್ ಗಾಂಧಿ

author img

By

Published : Apr 18, 2021, 1:01 PM IST

ಪ್ರಸ್ತುತ ಪರಿಸ್ಥಿತಿಯಲ್ಲಿ ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವುದರಿಂದಾಗುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸುವಂತೆ ಇತರ ರಾಜಕೀಯ ಮುಖಂಡರಿಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

Rahul Gandhi suspends all his impending public rallies in West Bengal
ಬಂಗಾಳದ ಎಲ್ಲಾ ರ‍್ಯಾಲಿಗಳನ್ನು ಮೊಟಕುಗೊಳಿಸಿದ ರಾಹುಲ್ ಗಾಂಧಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ಎಲ್ಲಾ ಸಾರ್ವಜನಿಕ ಚುನಾವಣಾ ರ‍್ಯಾಲಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರದ್ದುಗೊಳಿಸಿದ್ದಾರೆ.

"ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾನು ಬಂಗಾಳದಲ್ಲಿ ನನ್ನ ಎಲ್ಲಾ ಸಾರ್ವಜನಿಕ ರ‍್ಯಾಲಿಗಳನ್ನು ಮೊಟಕುಗೊಳಿಸುತ್ತಿದ್ದೇನೆ. ಪ್ರಸ್ತುತ ಪರಿಸ್ಥಿತಿಯಲ್ಲಿ ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವುದರಿಂದಾಗುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸುವಂತೆ ನಾನು ಎಲ್ಲಾ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ" ಎಂದು ಅವರು ಟ್ವೀಟ್​ ಮಾಡಿದ್ದಾರೆ.

  • In view of the Covid situation, I am suspending all my public rallies in West Bengal.

    I would advise all political leaders to think deeply about the consequences of holding large public rallies under the current circumstances.

    — Rahul Gandhi (@RahulGandhi) April 18, 2021 " class="align-text-top noRightClick twitterSection" data="

In view of the Covid situation, I am suspending all my public rallies in West Bengal.

I would advise all political leaders to think deeply about the consequences of holding large public rallies under the current circumstances.

— Rahul Gandhi (@RahulGandhi) April 18, 2021 ">

ಇದನ್ನೂ ಓದಿ: ದೇಶದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 1,501 ಮಂದಿ ಸಾವು.. 2.61 ಲಕ್ಷ ಕೇಸ್​ ಪತ್ತೆ!

ಪ.ಬಂಗಾಳದಲ್ಲಿ ಈಗಾಗಲೇ 5 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿಯಿದೆ. ದೇಶಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಉಳಿದ ಹಂತಗಳ ಮತದಾನವನ್ನು ಒಂದೇ ಹಂತದಲ್ಲಿ ನಡೆಸುವಂತೆ ಒತ್ತಾಯಿಸಲಾಗುತ್ತಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ಎಲ್ಲಾ ಸಾರ್ವಜನಿಕ ಚುನಾವಣಾ ರ‍್ಯಾಲಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರದ್ದುಗೊಳಿಸಿದ್ದಾರೆ.

"ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾನು ಬಂಗಾಳದಲ್ಲಿ ನನ್ನ ಎಲ್ಲಾ ಸಾರ್ವಜನಿಕ ರ‍್ಯಾಲಿಗಳನ್ನು ಮೊಟಕುಗೊಳಿಸುತ್ತಿದ್ದೇನೆ. ಪ್ರಸ್ತುತ ಪರಿಸ್ಥಿತಿಯಲ್ಲಿ ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವುದರಿಂದಾಗುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸುವಂತೆ ನಾನು ಎಲ್ಲಾ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ" ಎಂದು ಅವರು ಟ್ವೀಟ್​ ಮಾಡಿದ್ದಾರೆ.

  • In view of the Covid situation, I am suspending all my public rallies in West Bengal.

    I would advise all political leaders to think deeply about the consequences of holding large public rallies under the current circumstances.

    — Rahul Gandhi (@RahulGandhi) April 18, 2021 " class="align-text-top noRightClick twitterSection" data=" ">

ಇದನ್ನೂ ಓದಿ: ದೇಶದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 1,501 ಮಂದಿ ಸಾವು.. 2.61 ಲಕ್ಷ ಕೇಸ್​ ಪತ್ತೆ!

ಪ.ಬಂಗಾಳದಲ್ಲಿ ಈಗಾಗಲೇ 5 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿಯಿದೆ. ದೇಶಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಉಳಿದ ಹಂತಗಳ ಮತದಾನವನ್ನು ಒಂದೇ ಹಂತದಲ್ಲಿ ನಡೆಸುವಂತೆ ಒತ್ತಾಯಿಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.