ರಾಜಸ್ಥಾನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ಫೆ.12 ಮತ್ತು 13ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
-
किसानों के हितों की लड़ाई लड़ने-
— Ajay Maken (@ajaymaken) February 6, 2021 " class="align-text-top noRightClick twitterSection" data="
किसानों की आवाज़ बुलंद कर, केंद्र सरकार द्वारा तीनों काले क़ानूनों को वापस लेने हेतु संघर्ष के लिए-@RahulGandhi जी, 12 एवं 13 फ़रवरी को राजस्थान आएँगे।
">किसानों के हितों की लड़ाई लड़ने-
— Ajay Maken (@ajaymaken) February 6, 2021
किसानों की आवाज़ बुलंद कर, केंद्र सरकार द्वारा तीनों काले क़ानूनों को वापस लेने हेतु संघर्ष के लिए-@RahulGandhi जी, 12 एवं 13 फ़रवरी को राजस्थान आएँगे।किसानों के हितों की लड़ाई लड़ने-
— Ajay Maken (@ajaymaken) February 6, 2021
किसानों की आवाज़ बुलंद कर, केंद्र सरकार द्वारा तीनों काले क़ानूनों को वापस लेने हेतु संघर्ष के लिए-@RahulGandhi जी, 12 एवं 13 फ़रवरी को राजस्थान आएँगे।
ರಾಜಸ್ಥಾನಕ್ಕೆ ಎರಡು ದಿನ ಪ್ರವಾಸ ಕೈಗೊಂಡಿರುವ ರಾಹುಲ್, ಕೃಷಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಲಿದ್ದಾರೆ. ಆದರೆ, ಯಾವ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂಬುದರ ಕುರಿತು ನಿರ್ಧರಿಸಲಾಗಿಲ್ಲ. ಈ ಕುರಿತು ಶೀಘ್ರ ಪ್ರಕಟಣೆ ಹೊರಡಿಸಲಾಗುತ್ತದೆ. ಹನುಮಾನ್‌ಗಢ, ಗಂಗನಗರ ಮತ್ತು ನಾಗೌರ್ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೃಷಿ ಕಾಯ್ದೆಗಳ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಮಾತನಾಡಲಿದ್ದಾರೆ.