ETV Bharat / bharat

ಚಲಿಸುತ್ತಿದ್ದ ರೈಲಿನಿಂದ ಬಿದ್ದು ರೈಲ್ವೆ ನೌಕರ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಮುಂಬೈನಲ್ಲಿ ರೈಲ್ವೇ ನೌಕರ ಸಾವು

ಫೆಬ್ರವರಿ 16 ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಇಂದು ಹೊರಬಿದ್ದಿದೆ.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ರೈಲ್ವೆ ನೌಕರ ಸಾವು

author img

By

Published : Feb 18, 2022, 8:10 PM IST

Updated : Feb 18, 2022, 8:34 PM IST

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ರೈಲ್ವೆ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮುಂಬೈನ ಬೋರಿವಲಿ ರೈಲು ನಿಲ್ದಾಣದಲ್ಲಿ ಜರುಗಿದೆ.

ಫೆಬ್ರವರಿ 16 ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಇಂದು ಹೊರಬಿದ್ದಿದೆ. ಮೃತರು ರೈಲ್ವೆ ಉದ್ಯೋಗಿಯಾಗಿದ್ದು, ಬಾಂದ್ರಾದಿಂದ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ನಲ್ಲಿ ಬೊರಿವಲಿಗೆ ಹೋಗುತ್ತಿದ್ದರು.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ರೈಲ್ವೆ ನೌಕರ ಸಾವು

ಇದನ್ನೂ ಓದಿ: ಮಾಟಗಾರ ಎಂದು ಆರೋಪಿಸಿ ಹೊಡೆದು ಕೊಂದ ಗ್ರಾಮಸ್ಥರು

ಬೋರಿವಲಿ ತಲುಪಿದ ನಿಧಾನವಾಗಿ ಹೋಗುತ್ತಿದ್ದ ರೈಲಿನಿಂದ ಕೆಳಗಿಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ.

Last Updated : Feb 18, 2022, 8:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.