ETV Bharat / bharat

Pornography Case: ರಾಜ್ ಕುಂದ್ರಾ ವಿರುದ್ಧ ಒಂದೂವರೆ ಸಾವಿರ ಪುಟಗಳ ಚಾರ್ಜ್​​ಶೀಟ್ ಸಲ್ಲಿಕೆ - ರಾಜ್ ಕುಂದ್ರಾ ವಿರುದ್ಧ ಚಾರ್ಜ್ ಶೀಟ್​

ಮುಂಬೈ ಅಪರಾಧ ವಿಭಾಗದ ಪ್ರಾಪರ್ಟಿ ಸೆಲ್ ಉದ್ಯಮಿ ರಾಜ್ ಕುಂದ್ರಾ ವಿರುದ್ಧದ ಪೋರ್ನೋಗ್ರಫಿ ಪ್ರಕರಣಕ್ಕೆ ಸಂಬಂಧಿಸಿದಂತೆ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ.

Raj Kundra Pornography: Crime Branch cell submits new 1500-page chargesheet
Pornography Case: ರಾಜ್ ಕುಂದ್ರಾ ವಿರುದ್ಧ ಒಂದೂವರೆ ಸಾವಿರ ಪುಟಗಳ ಚಾರ್ಜ್​​ಶೀಟ್ ಸಲ್ಲಿಕೆ
author img

By

Published : Sep 16, 2021, 1:09 PM IST

ಮುಂಬೈ: ಉದ್ಯಮಿ ರಾಜ್ ಕುಂದ್ರಾ ವಿರುದ್ಧದ ಪೋರ್ನೋಗ್ರಫಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗದ ಪ್ರಾಪರ್ಟಿ ಸೆಲ್ ಬುಧವಾರ 1500 ಪುಟಗಳ ಪೂರಕ ಚಾರ್ಜ್ ಶೀಟ್ ಅನ್ನು ಎಸ್​​ಪ್ಲನೇಡ್ ನ್ಯಾಯಾಲಯಕ್ಕೆ (Esplanade Court) ಸಲ್ಲಿಸಿದೆ.

ಈ ಪ್ರಕರಣದ ಕುರಿತು ಗುರುವಾರ ಮಾಹಿತಿ ಹಂಚಿಕೊಂಡಿರುವ ಮುಂಬೈ ಪೊಲೀಸರು, 1500 ಪುಟಗಳ ಚಾರ್ಜ್​​​​​ಶೀಟ್​​ನಲ್ಲಿ ಕುಂದ್ರಾ ಅವರ ಪತ್ನಿ ಮತ್ತು ನಟಿ ಶಿಲ್ಪಾ ಶೆಟ್ಟಿ ಸೇರಿದಂತೆ 43 ಸಾಕ್ಷಿಗಳ ಹೇಳಿಕೆಗಳಿವೆ. ನಟಿಯರಾದ ಶೆರ್ಲಿನ್ ಚೋಪ್ರಾ, ಸೆಜಲ್ ಶಾ, ಹಲವು ಮಾಡೆಲ್​ಗಳ ಹೇಳಿಕೆಗಳೂ ಈ ಚಾರ್ಜ್​ಶೀಟ್​ನಲ್ಲಿವೆ.

ಕುಂದ್ರಾ ಕಂಪನಿಯ ಉದ್ಯೋಗಿಗಳ ಹೇಳಿಕೆಗಳನ್ನೂ ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪ ಪಟ್ಟಿಯಲ್ಲಿ ಪ್ರಕರಣದಲ್ಲಿ ಬೇಕಾಗಿರುವ ಇಬ್ಬರು ಆರೋಪಿಗಳ ಹೆಸರೂ ಇದೆ. ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳನ್ನು ನಿರ್ಮಿಸುತ್ತಿರುವ ಆರೋಪದಲ್ಲಿ ಜುಲೈ 19ರಂದು ಇತರ 11 ಮಂದಿಯೊಂದಿಗೆ ಬಂಧಿಸಲಾಗಿತ್ತು.

ಇದನ್ನೂ ಓದಿ: Telangana Rape case: ಆರೋಪಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.