ಜೈಪುರ(ರಾಜಸ್ಥಾನ): ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.4ರಷ್ಟು ಹೆಚ್ಚಳ ಮಾಡಲು ಕೇಂದ್ರ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ. ಜುಲೈ 1, 2022ರಿಂದ ಅನ್ವಯವಾಗುವಂತೆ ರಾಜ್ಯದ ನೌಕರರು ಮತ್ತು ಪಿಂಚಣಿದಾರರಿಗೆ ಶೇ.38ರಷ್ಟು ತುಟ್ಟಿಭತ್ಯೆ ಪಾವತಿಸಲಾಗುವುದು ಎಂಬುದನ್ನು ರಾಜಸ್ಥಾನ ಮುಖ್ಯಮಂತ್ರಿ ಕಚೇರಿ (CMO) ಬಹಿರಂಗಪಡಿಸಿದೆ.
-
मुख्यमंत्री श्री @ashokgehlot51 ने केंद्र सरकार के कर्मचारियों के अनुरूप ही राज्य कर्मचारियों के महंगाई भत्ते में 4 प्रतिशत की बढ़ोतरी को मंजूरी दे दी है। अब राज्य कर्मचारियों एवं पेंशनर्स को 1 जुलाई 2022 से 38 प्रतिशत महंगाई भत्ता देय होगा। pic.twitter.com/6wZUxSmXx0
— CMO Rajasthan (@RajCMO) September 29, 2022 " class="align-text-top noRightClick twitterSection" data="
">मुख्यमंत्री श्री @ashokgehlot51 ने केंद्र सरकार के कर्मचारियों के अनुरूप ही राज्य कर्मचारियों के महंगाई भत्ते में 4 प्रतिशत की बढ़ोतरी को मंजूरी दे दी है। अब राज्य कर्मचारियों एवं पेंशनर्स को 1 जुलाई 2022 से 38 प्रतिशत महंगाई भत्ता देय होगा। pic.twitter.com/6wZUxSmXx0
— CMO Rajasthan (@RajCMO) September 29, 2022मुख्यमंत्री श्री @ashokgehlot51 ने केंद्र सरकार के कर्मचारियों के अनुरूप ही राज्य कर्मचारियों के महंगाई भत्ते में 4 प्रतिशत की बढ़ोतरी को मंजूरी दे दी है। अब राज्य कर्मचारियों एवं पेंशनर्स को 1 जुलाई 2022 से 38 प्रतिशत महंगाई भत्ता देय होगा। pic.twitter.com/6wZUxSmXx0
— CMO Rajasthan (@RajCMO) September 29, 2022
ಇನ್ನೂ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ವಿಚಾರವಾಗಿ ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಇದೀಗ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಸ್ಪರ್ಧೆಯಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಿಂದೆ ಸರಿದಿದ್ದು, ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಮಧ್ಯೆ ಫೈಟ್ ನಡೆಯಲಿದೆ.
ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ರೇಸ್ನಿಂದ ಗೆಹ್ಲೋಟ್ ಔಟ್: ಶಶಿ ತರೂರ್- ದಿಗ್ವಿಜಯ್ ಸಿಂಗ್ ಮಧ್ಯೆ ಫೈಟ್