ETV Bharat / bharat

ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ.

Rajiv Kumar appointed as next CEC
ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
author img

By

Published : May 12, 2022, 4:02 PM IST

ನವದೆಹಲಿ: ಭಾರತದ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಮೇ.14 ರಂದು ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅಧಿಕಾರ ಪೂರ್ಣಗೊಳಿಸಲಿದ್ದು, ಮೇ.15 ರಂದು ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

  • In pursuance of clause (2) of article 324 of the Constitution, the President is pleased to appoint Shri Rajiv Kumar as the Chief Election Commissioner with effect from the 15th May, 2022.
    My best wishes to Shri Rajiv Kumar pic.twitter.com/QnFLRLiVPm

    — Kiren Rijiju (@KirenRijiju) May 12, 2022 " class="align-text-top noRightClick twitterSection" data=" ">

ಕಾನೂನು ಸಚಿವ ಕಿರಣ್ ರಿಜಿಜು ಅವರು ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡು ರಾಜೀವ್ ಕುಮಾರ್‌ ಅವರಿಗೆ ಶುಭ ಹಾರೈಸಿದ್ದಾರೆ. ಇನ್ನೂ ರಾಜೀವ್ ಕುಮಾರ್ ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡಿದ್ದಾರೆ. 36 ವರ್ಷಗಳಿಗೂ ಹೆಚ್ಚು ಕಾಲ ಭಾರತ ಸರ್ಕಾರದ ಸೇವೆಯ ಅಪಾರ ಅನುಭವ ಹೊಂದಿದ್ದಾರೆ. ಮುಂದಿನ ಭಾಗವಾಗಿ ಮೇ.15 ರಂದು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: ಗ್ಯಾನವಾಪಿ ಮಸೀದಿ ವಿವಾದ: ಸರ್ವೇ ಮುಂದುವರಿಸಿ ಮೇ 17 ರೊಳಗೆ ವರದಿ ನೀಡಲು ಕೋರ್ಟ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.