ETV Bharat / bharat

ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ರೈತ ಮುಖಂಡ - ಗಾಜಿಯಾಬಾದ್

ಪ್ರತಿಭಟನಾ ಸ್ಥಳದಲ್ಲಿ ಹೂವುಗಳನ್ನು ಬೆಳೆಸುವುದನ್ನು ನಾವು ಮುಂದುವರೆಸುತ್ತೇವೆ. ಪ್ರತಿಭಟನಾ ಸ್ಥಳದಲ್ಲಿ ಸ್ವಲ್ಪವೂ ಧೂಳು ಕೂರಲು ಬಿಡುವುದಿಲ್ಲ. ಎಲ್ಲವನ್ನು ಸ್ವಚ್ಛಗೊಳಿಸುತ್ತೇವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆ ಇಲ್ಲ ಎಂದಿದ್ದಾರೆ.

Rakesh Tikait cleaning protest site in Ghazipur border
ಪ್ರತಿಭಟನಾ ಸ್ಥಳದಲ್ಲಿ ಕಸಗೂಡಿಸಿ ಸ್ವಚ್ಛಗೊಳಿಸಿದ ರೈತ ಮುಖಂಡ ರಾಕೇಶ್ ಟಿಕಾಯತ್​
author img

By

Published : Feb 10, 2021, 3:10 PM IST

ನವದೆಹಲಿ/ಗಾಜಿಯಾಬಾದ್: ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯಲ್ಲಿರುವ ರೈತ ಮುಖಂಡ ರಾಕೇಶ್ ಟಿಕಾಯತ್​ ಸ್ವತಃ ಪ್ರತಿಭಟನಾ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಕಸಗೂಡಿಸಿ ಸ್ವಚ್ಛಗೊಳಿಸಿದ ರೈತ ಮುಖಂಡ ರಾಕೇಶ್ ಟಿಕಾಯತ್​

ಈ ಬಗ್ಗೆ ಮಾತನಾಡಿರುವ ಟಿಕಾಯತ್​, ಪ್ರತಿಭಟನಾ ಸ್ಥಳದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ಸ್ಥಾಪಿಸಲಾದ ಬೋರ್ಡ್‌ನಲ್ಲಿನ ಧೂಳನ್ನು ಸಹ ನಾವು ಸ್ವಚ್ಛಗೊಳಿಸಿದ್ದೇವೆ. ಎಂಎಸ್ಪಿ ಮತ್ತು ಕೃಷಿ ಕಾನೂನುಗಳನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು ಎಂದು ರಾಕೇಶ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಹೂವುಗಳನ್ನು ಬೆಳೆಸುವುದನ್ನು ನಾವು ಮುಂದುವರೆಸುತ್ತೇವೆ. ಪ್ರತಿಭಟನಾ ಸ್ಥಳದಲ್ಲಿ ಸ್ವಲ್ಪವೂ ಧೂಳು ಕೂರಲು ಬಿಡುವುದಿಲ್ಲ. ಎಲ್ಲವನ್ನು ಸ್ವಚ್ಛಗೊಳಿಸುತ್ತೇವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆ ಇಲ್ಲ ಎಂದಿದ್ದಾರೆ.

ನವದೆಹಲಿ/ಗಾಜಿಯಾಬಾದ್: ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯಲ್ಲಿರುವ ರೈತ ಮುಖಂಡ ರಾಕೇಶ್ ಟಿಕಾಯತ್​ ಸ್ವತಃ ಪ್ರತಿಭಟನಾ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಕಸಗೂಡಿಸಿ ಸ್ವಚ್ಛಗೊಳಿಸಿದ ರೈತ ಮುಖಂಡ ರಾಕೇಶ್ ಟಿಕಾಯತ್​

ಈ ಬಗ್ಗೆ ಮಾತನಾಡಿರುವ ಟಿಕಾಯತ್​, ಪ್ರತಿಭಟನಾ ಸ್ಥಳದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ಸ್ಥಾಪಿಸಲಾದ ಬೋರ್ಡ್‌ನಲ್ಲಿನ ಧೂಳನ್ನು ಸಹ ನಾವು ಸ್ವಚ್ಛಗೊಳಿಸಿದ್ದೇವೆ. ಎಂಎಸ್ಪಿ ಮತ್ತು ಕೃಷಿ ಕಾನೂನುಗಳನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು ಎಂದು ರಾಕೇಶ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಹೂವುಗಳನ್ನು ಬೆಳೆಸುವುದನ್ನು ನಾವು ಮುಂದುವರೆಸುತ್ತೇವೆ. ಪ್ರತಿಭಟನಾ ಸ್ಥಳದಲ್ಲಿ ಸ್ವಲ್ಪವೂ ಧೂಳು ಕೂರಲು ಬಿಡುವುದಿಲ್ಲ. ಎಲ್ಲವನ್ನು ಸ್ವಚ್ಛಗೊಳಿಸುತ್ತೇವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆ ಇಲ್ಲ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.