ETV Bharat / bharat

ಬಂಗಾಳ: ರೆಸ್ಟೋರೆಂಟ್​​​ಗಳ ಸಿಬ್ಬಂದಿಗೆ ಲಸಿಕೆ ಹಾಕಿಸಿದರೆ ಬಂಪರ್ ಆಫರ್..! - mamata banerjee on lifting restriction

ಕೋವಿಡ್ ನಿರ್ವಹಣೆಗಾಗಿ ಇತರ ರಾಜ್ಯಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸಿವೆ. ಆದರೆ, ನಾವು ಕೆಲವು ನಿರ್ಬಂಧಗಳನ್ನು ಮಾತ್ರ ಜಾರಿಗೊಳಿಸಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿರ್ವಹಣೆಗೆ ಜನತೆ ಬೆಂಬಲ ನೀಡುತ್ತಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರೆಸ್ಟೋರೆಂಟ್​​​ಗಳ ಸಿಬ್ಬಂದಿಗೆ ಲಸಿಕೆ ಹಾಕಿಸಿದ್ರೆ ಬಂಪರ್ ಆಫರ್..!

author img

By

Published : Jun 3, 2021, 7:46 PM IST

ಕೋಲ್ಕತಾ (ಪಶ್ಚಿಮ ಬಂಗಾಳ): ತಮ್ಮ ಎಲ್ಲ ಸಿಬ್ಬಂದಿಗೆ ಕೋವಿಡ್ ಲಸಿಕೆ ಹಾಕಿಸಿದ ಬಳಿಕ ರಾಜ್ಯದ ಎಲ್ಲ ರೆಸ್ಟೋರೆಂಟ್‌ಗಳಿಗೆ ಸಂಜೆ 5 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋವಿಡ್ ನಿರ್ವಹಣೆಗಾಗಿ ಇತರ ರಾಜ್ಯಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸಿವೆ. ಆದರೆ, ನಾವು ಕೆಲವು ನಿರ್ಬಂಧಗಳನ್ನು ಮಾತ್ರ ಜಾರಿಗೊಳಿಸಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿರ್ವಹಣೆಗೆ ಜನತೆ ಬೆಂಬಲ ನೀಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಸುಸ್ಥಿರ ಅಭಿವೃದ್ಧಿ ಸೂಚ್ಯಂಕ: ಕೇರಳ ನಂ.1... 3 ಅಂಕಗಳ ತುಟ್ಟಿಗೆ ಕರ್ನಾಟಕ 3ನೇ ಸ್ಥಾನದಲ್ಲಿ ವಿರಾಜಮಾನ!

ರಾಜ್ಯದಲ್ಲಿ 1.4 ಕೋಟಿ ಲಸಿಕೆಗಳನ್ನು ಉಚಿತವಾಗಿ ನೀಡಿದ್ದೇವೆ. ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ರಾಜ್ಯದಲ್ಲಿ ಪ್ರಸ್ತುತ 70,015 ಸಕ್ರಿಯ ಪ್ರಕರಣಗಳಿವೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.